ಮಂಗಳೂರು: ಅಕ್ರಮ ಕಟ್ಟಡಗಳನ್ನು ಕೆಡಹುವ ಮೂಲಕ ಅನಧಿಕೃತವಾಗಿ ಕಟ್ಟಡ ನಿರ್ಮಿಸಿದ್ದವರ ಎದೆಯಲ್ಲಿ ನಡುಕ ಹುಟ್ಟಿಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿಶೇಷತೆಗಳನ್ನು ಬಿಂಬಿಸುವ ಟ್ಯಾಬ್ಲೋ ನಿನ್ನೆ ಮಂಗಳೂರಿನ ಬಜ್ಪೆಯಲ್ಲಿ ನಡೆದ ದಸರಾದ ಶೋಭಾಯಾತ್ರೆಯಲ್ಲಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದ ವತಿಯಿಂದ ರೂಪಿಸಲಾಗಿದ್ದ ಈ ಟ್ಯಾಬ್ಲೋದಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಹೋಲುವ ವ್ಯಕ್ತಿ ಸಂಪೂರ್ಣವಾಗಿ ಕೇಸರಿ ಕುರ್ತಾ , ಫೈಜಾಮ ಧರಿಸಿದ್ದು, ಅಕ್ರಮ ಕಟ್ಟಡಗಳನ್ನು ಕೆಡಹುವ ನಿರ್ದೇಶನವನ್ನು ನೀಡುತ್ತಿದ್ದಾರೆ.
ಶಿರ್ವ : ಬೈಕ್‌ಗೆ ರಿಕ್ಷಾ ಢಿಕ್ಕಿ ; ಸವಾರ ಬಂಟಕಲ್ ಫ್ಯಾನ್ಸಿ ಸ್ಟೋರ್ ಮಾಲಕ ಸಾವು – Vishwanews24
ಬುಲ್ಡೋಜರನ್ನು ಟ್ಯಾಬ್ಲೋದ ಮೇಲಿಟ್ಟು ಅದರ ಒಳಗೆ ಇದ್ದ ಇಬ್ಬರು ಚಾಲಕರು ಅನಧಿಕೃತ ಕಟ್ಟಡಗಳನ್ನು ಕೆಡಹುವ ಮಾದರಿಯಲ್ಲಿ ಅದನ್ನು ತಿರುಗಿಸುತ್ತಿದ್ದಾರೆ.
ಇನ್ನು ಯೋಗಿ ಆದಿತ್ಯನಾಥ್ ಅವರ ಭದ್ರತೆಗೆ ನಿಯೋಜಿಸಲಾಗಿರುವ ಮೂವರು ಗನ್‌ಮ್ಯಾನ್‌ಗಳು ಕೂಡಾ ಟ್ಯಾಬ್ಲೋದಲ್ಲಿ ಇರುವುದು ವಿಶೇಷವಾಗಿದೆ.
ಮಂಗಳೂರು: ಪರೇಶ್ ಮೇಸ್ತ ಕೇಸ್ ಮರು ತನಿಖೆಗೆ ಮನವಿ : ಸಚಿವ ಕೋಟ – Vishwanews24
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…