Featured

ಮಂಗಳೂರು: ಬಳ್ಳಾಲ್ ಬಾಗ್ ನಲ್ಲಿ ಹೈಪರ್ ಮಾರ್ಕೆಟ್ ಬೆಂಕಿಗಾಹುತಿ ; ಅಪಾರ ನಷ್ಟ -Vishwanews24

ಮಂಗಳೂರು: ಬಳ್ಳಾಲ್ ಬಾಗ್ ನಲ್ಲಿ ಹೈಪರ್ ಮಾರ್ಕೆಟ್ ಬೆಂಕಿಗಾಹುತಿ -Vishwanews24

ಮಂಗಳೂರು : ನಗರದ ಬಲ್ಲಾಳ್‌ಬಾಗ್‌ನಲ್ಲಿರುವ ಹೈಪರ್‌ ಮಾರ್ಕೆಟ್‌ನಲ್ಲಿ ಬುಧವಾರ ರಾತ್ರಿ ಸಮಾರು 11 ಗಂಟೆಗೆ ಅಗ್ನಿ ಅನಾಹುತ ಸಂಭವಿಸಿದ್ದು ಅಪಾರ ನಷ್ಟ ಉಂಟಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ರಾತ್ರಿ ಇದ್ದಕ್ಕಿಂದತೆ ಬೆಂಕಿ ಕಾಣಿಸಿಕೊಂಡಿದ್ದು, ಈ ಅವಘಡದಿಂದಾಗಿ ಹೈಪರ್ ಮಾರ್ಕೆಟ್‌ನಲ್ಲಿದ್ದ ಅಪಾರ ಸಾಮಾಗ್ರಿಗಳು ಸುಟ್ಟು ಕರಕಲಾಗಿದೆ. ಸುಮಾರು ಒಂದು ಕೋಟಿ ರೂ.ಗೂ ಅಧಿಕ ನಷ್ಟ ಅಂದಾಜಿಸಲಾಗಿದೆ.

ಇನ್ನು ಮಾಹಿತಿ ತಿಳಿದ ತಕ್ಷಣೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಆದರೆ ಗುರುವಾರ ಮತ್ತೆ ಬೆಂಕಿಯ ಕಿಡಿ ಕಾಣಿಸಿಕೊಂಡ ಹಿ‌ನ್ನೆಲೆ ಅಗ್ನಿಶಾಮಕ ದಳವು ಮತ್ತೊಮ್ಮೆ ಆಗಮಿಸಿ ಕಾರ್ಯಾಚರಣೆ ನಡೆಸಿದೆ ಎಂದು ತಿಳಿದು ಬಂದಿದೆ.

ಉಡುಪಿ : ಮಣಿಪಾಲ್ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಬೆಡ್ ಕೊರತೆ: ಬರುವ ಮುನ್ನ ಕರೆ ಮಾಡಿ -Vishwanews24

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

58 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago