ಮಂಗಳೂರು : ನಗರದ ಬಲ್ಲಾಳ್‌ಬಾಗ್‌ನಲ್ಲಿರುವ ಹೈಪರ್ ಮಾರ್ಕೆಟ್‌ನಲ್ಲಿ ಬುಧವಾರ ರಾತ್ರಿ ಸಮಾರು 11 ಗಂಟೆಗೆ ಅಗ್ನಿ ಅನಾಹುತ ಸಂಭವಿಸಿದ್ದು ಅಪಾರ ನಷ್ಟ ಉಂಟಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ರಾತ್ರಿ ಇದ್ದಕ್ಕಿಂದತೆ ಬೆಂಕಿ ಕಾಣಿಸಿಕೊಂಡಿದ್ದು, ಈ ಅವಘಡದಿಂದಾಗಿ ಹೈಪರ್ ಮಾರ್ಕೆಟ್‌ನಲ್ಲಿದ್ದ ಅಪಾರ ಸಾಮಾಗ್ರಿಗಳು ಸುಟ್ಟು ಕರಕಲಾಗಿದೆ. ಸುಮಾರು ಒಂದು ಕೋಟಿ ರೂ.ಗೂ ಅಧಿಕ ನಷ್ಟ ಅಂದಾಜಿಸಲಾಗಿದೆ.
ಇನ್ನು ಮಾಹಿತಿ ತಿಳಿದ ತಕ್ಷಣೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಆದರೆ ಗುರುವಾರ ಮತ್ತೆ ಬೆಂಕಿಯ ಕಿಡಿ ಕಾಣಿಸಿಕೊಂಡ ಹಿನ್ನೆಲೆ ಅಗ್ನಿಶಾಮಕ ದಳವು ಮತ್ತೊಮ್ಮೆ ಆಗಮಿಸಿ ಕಾರ್ಯಾಚರಣೆ ನಡೆಸಿದೆ ಎಂದು ತಿಳಿದು ಬಂದಿದೆ.
ಉಡುಪಿ : ಮಣಿಪಾಲ್ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಬೆಡ್ ಕೊರತೆ: ಬರುವ ಮುನ್ನ ಕರೆ ಮಾಡಿ -Vishwanews24
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…