ಮಂಗಳೂರು: ಬಸ್‌ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ನಡೆದಿದೆ.
ಪಾರ್ವತಮ್ಮ (53) ಗಾಯಗೊಂಡ ಮಹಿಳೆ.
ಮಹಿಳೆಯು ತನ್ನ ಪತಿ ಮತ್ತು ಮೊಮ್ಮಗನೊಂದಿಗೆ ಮಂಗಳೂರಿನ ಆಸ್ಪತ್ರೆಗೆಂದು ಬಂದು ವಾಪಸ್ ಉಡುಪಿಗೆ ಹೋಗುತ್ತಿದ್ದರು. ಈ ವೇಳೆ ಬಸ್ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ತಲುಪಿದಾಗ ಬಸ್ ಚಾಲಕ ಹಂಪ್ಸ್ ಗಮನಿಸದೇ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಬಸ್‌ನ ಹಿಂಬದಿ ಸೀಟಿನಲ್ಲಿ ಕುಳಿತ್ತಿದ್ದ ಪಾರ್ವತಮ್ಮ ಅವರು ಬಸ್ಸಿನೊಳಗೆ ಬಿದ್ದು ಸೋಂಟ ಮತ್ತು ಬೆನ್ನು ಮೂಳೆ ಮುರಿತದ ಗಾಯವಾಗಿದೆ.
ಇನ್ನು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಂಗಳೂರು ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…