ಮಂಗಳೂರು: ಮಂಗಳೂರು – ಉಡುಪಿ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ಅನ್ಯಕೋಮಿನ ಯುವಕ ಮತ್ತು ಯುವತಿ ಜತೆಯಾಗಿ ಪ್ರಯಾಣಿಸುತ್ತಿದ್ದುದನ್ನು ಸಾರ್ವಜನಿಕರು ಆಕ್ಷೇಪಿಸಿ ಗದರಿಸಿದ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ 5-6 ವ್ಯಕ್ತಿಗಳು ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಈ ಘಟನೆ ಡಿ.10ರಂದು ನಡೆದಿದ್ದು, ಮಂಗಳೂರು ಹೊರವಲಯದ ಕಾಲೇಜೊಂದರ, ಉಡುಪಿಯ ನಿವಾಸಿ ವಿದ್ಯಾರ್ಥಿನಿ ಮತ್ತು ಶಿವಮೊಗ್ಗ ಮೂಲದ ಅನ್ಯಕೋಮಿನ ವಿದ್ಯಾರ್ಥಿ ಜತೆಯಾಗಿ ಉಡುಪಿ ಕಡೆಗೆ ಹೊರಟಿದ್ದು ಬಸ್ ನಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದರು ಎಂದು ಆಕ್ಷೇಪಿಸಿ ಸಾರ್ವಜನಿಕರು ಗದರಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…