ಮಂಗಳೂರು : ನಗರದ ನಂತೂರು ಬಸ್ ನಿಲ್ದಾಣದ ಸಮೀಪ ಬುಧವಾರ ರಾತ್ರಿ ಸಂಭವಿಸಿದ ಹೃದಯ ವಿದ್ರಾವಕ ಅಪಘಾತದಲ್ಲಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ದೀಪ್ತಿ (24) ಎಂಬ ಯುವತಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಅತ್ಯಂತ ನೋವಿನ ಅಂಶವೆಂದರೆ, ಸ್ಕೂಟರ್‌ಗೆ ಡಿಕ್ಕಿ ಹೊಡೆದ ಅದೇ ಬಸ್‌ನಲ್ಲಿ ಅವರ ತಾಯಿಯೂ ಪ್ರಯಾಣಿಸುತ್ತಿದ್ದರು.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕೆಯಾಗಿರುವ ಶಾಲಿನಿ ಅವರ ಐದು ಹೆಣ್ಣುಮಕ್ಕಳಲ್ಲಿ ದೀಪ್ತಿ ಹಿರಿಯವಳು. ಪ್ರೀತಿಯ ಅಕ್ಕನನ್ನು ಕಳೆದುಕೊಂಡ ಕಿರಿಯ ಸಹೋದರಿಯರ ಆಕ್ರಂದನ ಮುಗಿಲುಮುಟ್ಟಿತ್ತು.
ಇದನ್ನೂ ಓದಿ👇
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…