Featured

ಮಂಗಳೂರು : ಬಸ್ ಡಿಕ್ಕಿ ಪ್ರಕರಣ ; ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೃತ ಯುವತಿಯ ತಾಯಿ – vishwanews24

ಮಂಗಳೂರು : ಬಸ್ ಡಿಕ್ಕಿ ಪ್ರಕರಣ ; ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೃತ ಯುವತಿಯ ತಾಯಿ

ಮಂಗಳೂರು : ನಗರದ ನಂತೂರು ಬಸ್ ನಿಲ್ದಾಣದ ಸಮೀಪ ಬುಧವಾರ ರಾತ್ರಿ ಸಂಭವಿಸಿದ ಹೃದಯ ವಿದ್ರಾವಕ ಅಪಘಾತದಲ್ಲಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ದೀಪ್ತಿ (24) ಎಂಬ ಯುವತಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಅತ್ಯಂತ ನೋವಿನ ಅಂಶವೆಂದರೆ, ಸ್ಕೂಟರ್‌ಗೆ ಡಿಕ್ಕಿ ಹೊಡೆದ ಅದೇ ಬಸ್‌ನಲ್ಲಿ ಅವರ ತಾಯಿಯೂ ಪ್ರಯಾಣಿಸುತ್ತಿದ್ದರು.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕೆಯಾಗಿರುವ ಶಾಲಿನಿ ಅವರ ಐದು ಹೆಣ್ಣುಮಕ್ಕಳಲ್ಲಿ ದೀಪ್ತಿ ಹಿರಿಯವಳು. ಪ್ರೀತಿಯ ಅಕ್ಕನನ್ನು ಕಳೆದುಕೊಂಡ ಕಿರಿಯ ಸಹೋದರಿಯರ ಆಕ್ರಂದನ ಮುಗಿಲುಮುಟ್ಟಿತ್ತು.

ಇದನ್ನೂ ಓದಿ👇

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

15 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

15 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

16 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

19 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

19 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

19 hours ago