ಮಂಗಳೂರು: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಬೃಹತ್‌ ಪ್ರತಿಭಟನೆ  – viswhanews24

Featured, ದಕ್ಷಿಣ ಕನ್ನಡ

ಮಂಗಳೂರು: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಬೃಹತ್‌ ಪ್ರತಿಭಟನೆ 

ಮಂಗಳೂರು: ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆಯ ಮಿನಿ ವಿಧಾನ ಸೌಧದ ವರೆಗೆ ದ.ಕ ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ, ಸಾಧು ಸಂತರ ರಕ್ಷಣೆಗೆ ಆಗ್ರಹಿಸಿ ಡಿ.04 ಬುಧವಾರದಂದು ಬೆಳಗ್ಗೆ ಬೃಹತ್‌ ಪ್ರತಿಭಟನೆ ನಡೆಯಿತು.

ಈ ಹೊತ್ತಿನಲ್ಲಿ ಹಿಂದೂ ಹಿತರಕ್ಷಣಾ ಸಮಿತಿಯ ಕೆಲವು ಕಾಯಕರ್ತರು ರಸ್ತೆಯನ್ನು ತಡೆಹಿಡಿದಿದ್ದು, ಈ ವೇಳೆ ಪೊಲೀಸರೊಂದಿಗೆ ವಾಗ್ವಾದವೂ ನಡೆಯಿತು. ಮೆರವಣಿಗೆಯ ನಂತರದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಕಾರ್ಕಳ: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿ ಸ್ಥಗಿತ – vishwanews24

Leave a Reply