ಮಂಗಳೂರು:ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ಅನ್ನು ನಿರ್ಜನ ಪ್ರದೇಶವಾದ ಕೆಂಜಾರು ಮೈದಾನದಲ್ಲಿ ನಿಷ್ಕ್ರಿಯ ಗೊಳಿಸುವ ಕಾರ್ಯಚರಣೆ ಯಶಸ್ವಿಯಾಗಿದೆ. ಯೋಧ ಗಂಗಯ್ಯ ಅವರು ಬಾಂಬ್ ನಿಷ್ಕ್ರಿಯ ಮಾಡುವ ಕಾರ್ಯ ಮಾಡಿದರು.
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…