ಮಂಗಳೂರು ಬಾಂಬ್ ಪ್ರಕರಣ : ಆತ ಆದಿತ್ಯ ಆಗದೆ ಅಬ್ದುಲ್ ಆಗಿದ್ದರೆ ಬಿಜೆಪಿ ಇಷ್ಟೋತ್ತಿಗೆ ಗಲಭೆ ಎಬ್ಬಿಸಿ ಭಾರತ್ ಬಂದ್ ಗೆ ಕರೆ ಕೊಟ್ಟಾಗಿರುತ್ತಿತ್ತು : ಕಿಮ್ಮನೆ ರತ್ನಾಕರ್ -Vishwanews24

ಮಂಗಳೂರು  : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್ ಇಟ್ಟು ಸಿಕ್ಕಿ ಬಿದ್ದಿರುವ ವ್ಯಕ್ತಿಯ ಹೆಸರು ಆದಿತ್ಯ ಆಗಿದ್ದಕ್ಕೆ ಬಚಾವ್, ಒಂದು ವೇಳೆ ಆತ ಆದಿತ್ಯ ಆಗದೆ ಅಬ್ದುಲ್ ಆಗಿದ್ದರೆ ಬಿಜೆಪಿ ಸಂಘ ಪರಿವಾರ ಹಾಗೂ ಕೋಮುವಾದಿ ಸಂಘಟನೆಗಳು ಇಷ್ಟೋತ್ತಿಗೆ ಗಲಭೆ ಎಬ್ಬಿಸಿ, ಒಂದಿಷ್ಟು ಹೆಣ ಬೀಳಿಸಿ ಭಾರತ್ ಬಂದ್ ಗೆ ಕರೆ ಕೊಟ್ಟಾಗಿರುತ್ತಿತ್ತು ಎಂದು ಕಿಡಿಕಾರಿದ್ದಾರೆ.

 

ಬಾಂಬ್ ಇಟ್ಟವ ಮುಸ್ಲಿಂ ಆಗಿದ್ದರೆ ಆ ಸಮುದಾಯವನ್ನೇ ಗುರಿಯಾಗಿಸಿಕೊಂಡು ಆರೋಪ ಮಾಡಲಾಗುತ್ತಿತ್ತು. ದಲಿತರೋ, ಹಿಂದುಳಿದ ವರ್ಗದವರೋ ಆಗಿದ್ದರೆ ನಕ್ಸಲ್ ಎಂಬ ಹಣೆ ಪಟ್ಟಿ ಕಟ್ಟಲಾಗುತ್ತದೆ. ಆರ್ ಎಸ್‌ಎಸ್ ಅಥವಾ ಬಿಜೆಪಿ ಜೊತೆ ಸಂಬಂಧ ಉಳ್ಳವನಾಗಿದ್ದರೆ ಗಿರೀಶ್ ಮಟ್ಟಣ್ಣನವರ್ ಮತ್ತು ಆದಿತ್ಯರಾವ್ ನಂತೆ ದೇಶ ಭಕ್ತರಾಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

9 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

9 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

9 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

9 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

12 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

12 hours ago