ಮಂಗಳೂರು ಬಾಂಬ್ ಹೊತ್ತ ವಾಹನ ಕೇಂಜಾರು ಮೈದಾನಕ್ಕೆ ಶಿಫ್ಟ್.
ಮಂಗಳೂರು: ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಸಜೀವ ಬಾಂಬ್ ಬ್ಯಾಗನ್ನು ಬಾಂಬ್ ನಿಷ್ಕ್ರಿಯ ವಾಹನದಲ್ಲಿ ಕೇಂಜಾರ್ ಮೈದಾನಕ್ಕೆ ಶಿಫ್ಟ್ ಮಾಡಿ ,ಅಲ್ಲಿ ನಿಷ್ಕ್ರಿಯ ಮಾಡುವ ಉದ್ದೇಶ ಹೊಂದಿದೆ ಎನ್ನಲಾಗಿದೆ.
ಸ್ಥಳದಲ್ಲಿ ಬಿಗಿ ಪೋಲಿಸ್ ಬಂದೊಬಸ್ತು ಮಾಡಲಾಗಿದ್ದು, ಇಡೀ ವಿಮಾನ ನಿಲ್ದಾಣವನ್ನು CISF ಭದ್ರತಾ ಸಿಬ್ಬಂದಿಗಳು ಸುಪರ್ದಿಗೆ ಪಡೆದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…