Featured

ಮಂಗಳೂರು: ಬಾರಿ ಮಳೆ ; ಮರವೂರು ಸೇತುವೆ ಬಳಿ ರಸ್ತೆ ಕುಸಿತ – Vishwanews24

ಮಂಗಳೂರು: ಬಾರಿ ಮಳೆ ; ಮರವೂರು ಸೇತುವೆ ಬಳಿ ರಸ್ತೆ ಕುಸಿತ – Vishwanews24

ಮಂಗಳೂರು: ಕಳೆದ ಬಾರಿ ಮಳೆಗೆ ಬಿರುಕು ಬಿಟ್ಟಿದ್ದ ಮರವೂರು ಸೇತುವೆ ಬಳಿ ಇದೀಗ ರಸ್ತೆ ಕುಸಿದಿದ್ದು ಆತಂಕಕ್ಕೆ ಕಾರಣವಾಗಿದೆ. ದ ಬಜ್ಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಮರವೂರು ಸೇತುವೆಯ ಸನಿಹದ ರಸ್ತೆ ಬದಿಯಲ್ಲಿ ಬಿರುಕು ಕಂಡುಬಂದಿದೆ.

ಸೇತುವೆ ಸನಿಹದ ರಸ್ತೆಯಲ್ಲಿ ಬಿರುಕು ಕಂಡು ಬಂದ ಹಿನ್ನಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಿರುಕು ಬಿಟ್ಟಿರುವ ಜಾಗಕ್ಕೆ ಮಣ್ಣು ಹಾಕುವ ಕೆಲಸ ನಡೆದಿದ್ದು, ಸೇತುವೆಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

Vishwa News 24

Recent Posts

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

1 hour ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

1 hour ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ – vishwanews24

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್…

2 hours ago

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ – vishwanews24

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು…

2 hours ago

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ – vishwanews24

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಕೋಲ್ಕತ್ತಾ :ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ…

2 hours ago

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – vishwanews24

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ…

2 hours ago