Featured

ಮಂಗಳೂರು: ಬಾಲಕನಿಗೆ ಥಳಿಸಿರುವ ಹಳೆಯ ವಿಡಿಯೋ ವೈರಲ್: ಕಾನೂನು ಕ್ರಮದ ಎಚ್ಚರಿಕೆ ನೀಡಿದ ದ.ಕ. ಜಿಲ್ಲಾ ಎಸ್ಪಿ – Vishwanews24

ಮಂಗಳೂರು: ಬಾಲಕನಿಗೆ ಥಳಿಸಿರುವ ಹಳೆಯ ವಿಡಿಯೋ ಮತ್ತೆ ವೈರಲ್: ಕಾನೂನು ಕ್ರಮದ ಎಚ್ಚರಿಕೆ ನೀಡಿದ ದ.ಕ. ಜಿಲ್ಲಾ ಎಸ್ಪಿ

ಮಂಗಳೂರು: ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕನಿಗೆ ಥಳಿಸಿದ ಘಟನೆಗೆ ಸಂಬಂಧಿಸಿದ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಸ್ಟಷ್ಟನೆ ನೀಡಿರುವ ಎಸ್ಪಿ ಡಾ. ಅಮಟೆ ವಿಕ್ರಂ, ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂಧಿಸಿದಂತೆ ಬಾಲಕನೋರ್ವನಿಗೆ ಕೆಲ ಯುವಕರು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದಿನಾಂಕ 27/10/2021ರಂದು ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 77/2021 ರಂತೆ ಪ್ರಕರಣ ದಾಖಲಿಸಿಕೊಂಡು 10 ಜನ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪ್ರಸ್ತುತ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿರುತ್ತದೆ. ಈ ರೀತಿಯ ಹಳೆಯ ವಿಡಿಯೋಗಳನ್ನು ಅದರ ಪೂರ್ವಾಪರತೆ ಪರಿಶೀಲನೆ ‌ಮಾಡದೇ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

6 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

7 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

8 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

8 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

8 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

8 hours ago