ಮಂಗಳೂರು: ಬಿಕ್ಕರ್ನಕಟ್ಟೆಯಲ್ಲಿ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡುವುದಾಗಿ ಮೃತನ ಸಂಬಂಧಿಕರು ತಿಳಿಸಿದ್ದಾರೆ.
ಮೇ 29 ಭಾನುವಾರ ಮುಂಜಾನೆ ಘಟನೆ ನಡೆದಿದ್ದು, ಗಣೇಶ್ ಎಂಬಾತ ಧೀರಜ್ ನನ್ನು ಮನೆಗೆ ಬಿಟ್ಟು ಬರಲು ತೆರಳಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ನಿಂದ ರಸ್ತೆಗೆ ಬಿದ್ದ ಗಣೇಶ್ ಹಾಗೂ ಧೀರಜ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು.
ಇನ್ನು ನಸುಕಿನ ಜಾವ 2:30ರ ವೇಳೆಗೆ ಸೆಂಟ್ರಲ್ ರೈಲ್ವೇ ಸ್ಟೇಷನ್ ಗೆ ಬಾಡಿಗೆಗೆಂದು ತೆರಳುವ ಆಟೋ ಚಾಲಕ ಪ್ರವೀಣ್ ಕುಮಾರ್ ಇದನ್ನು ಗಮನಿಸಿ ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…