ಮಂಗಳೂರು, : “ಎಸ್‌ಡಿಪಿಐ ಹಾಗೂ ಪಿಎಫ್‌ಐ ಬಿಜೆಪಿಯ ಬಿ ಟೀಂ ಆಗಿದ್ದು, ಆ ಟೀಂ ಅನ್ನು ನಿಷೇಧಿಸಲಿ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, “ಎಸ್‌ಡಿಪಿಐ ಹಾಗೂ ಪಿಎಫ್‌ಐ ಬಿಜೆಪಿಯ ಬಿ ಟೀಂ ಆಗಿದ್ದು, ಬಿಜೆಪಿಯವರು ಪಿಎಫ್‌ಐಗೆ ರ್‍ಯಾಲಿ ಮಾಡಲು ಒಪ್ಪಿಗೆ ನೀಡಿದ್ದಾರೆ. ಮೊದಲು ಅವರು ಪಿಎಫ್ಐ ಹಾಗೂ ಎಸ್‌ಡಿಪಿಐ ಅನ್ನು ರದ್ದು ಮಾಡಲಿ. ರದ್ದುಪಡಿಸಲು ಸಾಕಷ್ಟು ಸಾಕ್ಷ್ಯಗಳಿವೆ. ಆ ಸಾಕ್ಷ್ಯಗಳನೆಲ್ಲಾ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ರದ್ದು ಮಾಡಲಿ. ಬಿಜೆಪಿ ಎಸ್‌ಡಿಪಿಐ ಅನ್ನು ಬೆಳೆಸುತ್ತಿದೆ. ಬಿಜೆಪಿಗೆ ಎಸ್‌ಡಿಪಿಐ ಹಾಗೂ ಪಿಎಫ್‌ಐ ಅನ್ನು ನಿಷೇಧಿಸಲು ಏನಾದರು ತೊಂದರೆಯೇ?” ಎಂದು ಕೇಳಿದರು.
ರಾಜ್ಯಾದ್ಯಂತ ಎಲ್ಲ ಮದುವೆ ನಡೆಯುವ ಕಡೆ ಓರ್ವ ಮಾರ್ಷಲ್ ಯೋಜನೆ: ಸುಧಾಕರ್ -Vishwanews24
ಪುದುಚೇರಿಯ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರಕಾರವು ಪತನಗೊಂಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಚುನಾವಣೆಯ ವೇಳೆ ನಾರಾಯಣಸ್ವಾಮಿ ಅವರು ಸಿಎಂ ಆಗಿ ಇರಬಾರದು. ಅಲ್ಲದೇ, ಚುನಾವಣೆಯು ಅವರ ಅಧಿಕಾರಾವಧಿಯಲ್ಲಿ ನಡೆಯಬಾರದು ಎಂದು ಸರ್ಕಾರ ತೆಗೆದುಹಾಕುತ್ತಿದ್ದಾರೆ. ಇದು ಅಸಂವಿಧಾನಿಕ. ಶಾಸಕರನ್ನು ಖರೀದಿ ಮಾಡಿ ರಾಜೀನಾಮೆ ಕೊಡಿಸುತ್ತಿದ್ದಾರೆ” ಎಂದು ಆರೋಪಿಸಿದರು.
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…