ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ಹತ್ಯೆ ಮಾಡಿರುವ ದುಷ್ಕರ್ಮಿಗನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಅಮಾಯಕ ವ್ಯಕ್ತಿಯ ಮೇಲೆ ಕಿಡಿಗೇಡಿಗಳು ಹತ್ಯೆ ಮಾಡಿದ್ದು, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತೇವೆ ಎಂದಿದ್ದಾರೆ.
ಇನ್ನು ಕರಾವಳಿಯಲ್ಲಿ ಹಿಂದಿನ ವರ್ಷ ಸಾಕಷ್ಟು ಇಂತಹ ಘಟನೆಗಳು ನಡೆಯುತ್ತಿತ್ತು. ಆದರೆ ಇತ್ತೀಚೆಗೆ ಇಂತಹ ಘಟನೆಗಳು ನಡೆದಿರಲಿಲ್ಲ. ಇದೀಗ ಪ್ರವೀಣ್ ಕೊಲೆ ಮಾಡಿರೋದು ಬೇಸರ ತಂದಿದೆ ಎಂದು ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ- ಬೆಳ್ಳಾರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ:vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…