ಮಂಗಳೂರು: ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯ್ದೆಯನ್ನು ವಾಪಸ್ ತೆಗೆದುಕೊಂಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಬಿ.ರಮನಾಥ ರೈ, ಇದು ರೈತರ ಹೋರಾಟಕ್ಕೆ ಸಿಕ್ಕ ಜಯ. ಹೋರಾಟ, ಪ್ರತಿಭಟನೆ ಮಾಡಿದ್ರೆ ಯಶಸ್ಸು ಸಿಗುತ್ತದೆ ಎಂಬುದಕ್ಕೆ ಇದುವೇ ಉದಾಹರಣೆ.
ಕೆಲ ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲಾಯ್ತು. ಹೆಚ್ಚು ಸ್ಥಾನಗಳನ್ನು ವಿರೋಧ ಪಕ್ಷದವ್ರು ಗೆದ್ರು. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆದ್ದಿತು. ಬಿಜೆಪಿ ಸೋತಿದ್ದರಿಂದ ತೈಲ ಬೆಲೆಯಲ್ಲಿ ಕೊಂಚ ಇಳಿಕೆಯಾಯ್ತು. ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿದ್ದರಿಂದ ಇವತ್ತು ರೈತ ವಿರೋಧಿ ಕಾಯ್ದೆಯನ್ನು ವಾಪಸ್ ತೆಗೆಯಲಾಯಿತು ಎಂದು ಸಂತಸ ವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…