Featured

ಮಂಗಳೂರು : ಬಿಜೆಪಿ ಸರ್ಕಾರಗಳು ದಿನಕ್ಕೊಂದು ಕಾನೂನು ಜಾರಿಗೊಳಿಸುವ ಮೂಲಕ ಜನರ ಬವಣೆ ಹೆಚ್ಚಿಸುತ್ತಿವೆ : ಡಿ.ಕೆ. ಶಿ -Vishwanews24

ಮಂಗಳೂರು : ಬಿಜೆಪಿ ಸರ್ಕಾರಗಳು ದಿನಕ್ಕೊಂದು ಕಾನೂನು ಜಾರಿಗೊಳಿಸುವ ಮೂಲಕ ಜನರ ಬವಣೆ ಹೆಚ್ಚಿಸುತ್ತಿವೆ : ಡಿ.ಕೆ. ಶಿ -Vishwanews24

ಮಂಗಳೂರು: ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ದಿನಕ್ಕೊಂದು ಕಾನೂನು ಜಾರಿಗೊಳಿಸುವ ಮೂಲಕ ಜನರ ಬವಣೆ ಹೆಚ್ಚಿಸುತ್ತಿವೆ ಎಂದು ಕೆಪಿಸಿಸಿ‌ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚುತ್ತಿದೆ. ಈ ಹಿಂದೆ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಿದ್ದ ಈಗಿನ ಸಚಿವರು ಏನು ಹೇಳುತ್ತಾರೆ ಕೇಳಿ ಎಂದು ಮಾಧ್ಯಮದವರಿಗೆ ಸಲಹೆ ನೀಡಿದರು.

ಈ ಬಾರಿ ಉತ್ತಮ ಬಜೆಟ್ ; ರಾಜ್ಯದ ಜನರು ಸಂಕಷ್ಟಗಳಿಂದ ದೂರವಾಗಿ ಉತ್ತಮ ಜೀವನ ನಡೆಸಬೇಕು ಎನ್ನುವುದು ನನ್ನ ಇಚ್ಛೆ : ಸಿಎಂ BSY -Vishwanews24

ಬೀಡಿ‌ ಕಾರ್ಮಿಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ₹20 ಲಕ್ಷ ಕೋಟಿ ಬಿಡುಗಡೆ ಮಾಡಿದ್ದಾಗಿ ಹೇಳಿದ ಬಿಜೆಪಿಯವರು, ಯಾವ ‌ವರ್ಗದ ಜನರಿಗೆ ಎಷ್ಟು ಹಣ ಕೊಟ್ಟಿದ್ದಾರೆ ಎಂಬುದರ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸರ್ಕಾರ ಸಮ್ಮತಿ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

3 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

3 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

3 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

3 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

4 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

4 hours ago