ಮಂಗಳೂರು: ಬಿರುವೆರ್ ಕುಡ್ಲ ವತಿಯಿಂದ ಇದರ ಸಂಸ್ಥಾಪಕ ಉದಯ್ ಪೂಜಾರಿ ಅವರ ನೇತೃತ್ವದಲ್ಲಿ ಮೂರು ಕುಟುಂಬಗಳಿಗೆ ಜನವರಿ 19 ರಂದು ಕುದ್ರೋಳಿ ದೇವಸ್ಥಾನದಲ್ಲಿ 1 ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ವೆಚ್ಚದ ಚೆಕ್ ವಿತರಿಸಲಾಯಿತು.
ಈ ವೇಳೆ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ಬಿರುವೆರ್ ಕುಡ್ಲ ಇದರ ಸಂಸ್ಥಾಪಕ ಅಧ್ಯಕ್ಷ ಉದಯ ಪೂಜಾರಿ ಅವರ ನೇತೃತ್ವದಲ್ಲಿ ಹಲವಾರು ವರ್ಷಗಳಿಂದ ನಿರ್ಗತಿಕರಿಗೆ ಸಹಾಯ ಮಾಡುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಹಲವು ವರ್ಷಗಳಿಂದ ಒಂದು ಕೋಟಿಗೂ ಅಧಿಕ ಹಣವನ್ನು ದಾನವಾಗಿ ವಿತರಿಸಿ ಬಡವರ ಕಣ್ಣೀರು ಒರೆಸಿದ್ದಾರೆ. ಇಂದು ಮೂರು ಕುಟುಂಬಗಳಿಗೆ ಅವರ ವೈದ್ಯಕೀಯ ವೆಚ್ಚಕ್ಕಾಗಿ 1 ಲಕ್ಷ ರೂಪಾಯಿ ಮೌಲ್ಯದ ಚೆಕ್ ವಿತರಿಸಿದ್ದಾರೆ ಎಂದರು.
ಪುರಸಭಾಧ್ಯಕ್ಷ ಜಯಾನಂದ ಅಂಚನ್, ಅಧ್ಯಕ್ಷ ಬಿರುವೆರ್ ಕುಡ್ಲ ರಾಕೇಶ್ ಪೂಜಾರಿ, ರಾಕೇಶ್ ಚಿಲಿಂಬಿ, ಲೋಹಿತ್ ಗಟ್ಟಿ, ರೆನಿತ್ ರಾಜ್, ರಾಮ್ ಎಕ್ಕೂರ್, ಕಿಶೋರ್ ಬಾಬು, ಅಜಿತ್ ದುಬೈ, ರೋಶನ್ ಬಳ್ಳಾಲಬಾಗ್, ಅಶ್ವಿತ್ ಚಿಲಿಂಬಿ, ಪ್ರಶಾಂತ್, ಸುನಿ ಅಶೋಕನಗರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…