KPCC President, Dinesh Gundu Rao addressing press media at KPCC office, in Bengaluru on Wednesday 3rd April 2019 Pics: www.pics4news.com
ಮಂಗಳೂರು : ಮಂಗಳೂರು ಪಟ್ಟಣ ವಿದ್ಯಾಸಂಸ್ಥೆಗಳು, ಉದ್ಯಮಿಗಳಿಂದ ಕೂಡಿದ ಸಿಟಿಯಾಗಿದ್ದು ಬೆಂಗಳೂರು ಮತ್ತು ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಆರಂಭಿಸಿಸುವಂತೆ ಕೇಂದ್ರ ರೇಲ್ವೆ ಸಚಿವರಿಗೆ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರ ಬರೆದಿರುವ ದಿನೇಶ್ ಗುಂಡೂ ರಾವ್ ಅವರು ಬೆಂಗಳೂರಿನ ನಂತರ ಬೆಳವಣಿಗೆ ಹೊಂದುತ್ತಿರುವ ನಗರಗಳಲ್ಲಿ ಮಂಗಳೂರು ಸಹ ಮುಂಚೂಣಿಯಲ್ಲಿದ್ದು ಅತ್ಯುತ್ತಮ ಆಸ್ಪತ್ರೆಗಳು, ವಿದ್ಯಾ ಸಂಸ್ಥೆಗಳು, ಹಲವಾರು ಉದ್ಯಮಗಳು ಇಲ್ಲಿವೆೆ. ವಂದೇ ಭಾರತ್ ಪ್ರಾರಂಭಿಸಿದರೆ ಜನರಿಗೆ ಹೆಚ್ಚು ಪ್ರಯೋಜನವಗಲಿದೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಅನುಕೂಲವಾಗಲಿದೆ. ಹಲವಾರು ಉದ್ಯಮಿಗಳು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಲು ಇದು ಸಹಾಯಕವಾಗಲಿದೆ. ದಿನಕ್ಕೆ 3 ವಂದೇ ಭಾರತ್ ರೈಲು ಪ್ರಾರಂಭಿಸಬೇಕೆಂದು ಕರ್ನಾಟಕ ಸರ್ಕಾರದ ಪರವಾಗಿ ಕೇಂದ್ರ ಸಚಿವರಿಗೆ ಬರೆದಿರುವ ಪತ್ರದಲ್ಲಿ ಸಚಿವ ಗುಂಡೂ ರಾವ್ ಹೇಳಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…