Featured

ಮಂಗಳೂರು : ಬೈಕ್ ಸವಾರನಿಂದ ಬಸ್ ಚಾಲಕನ ಮೇಲೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನ; ಆರೋಪಿಯ ಬಂಧನಕ್ಕೆ ವಿಎಚ್‌ಪಿ-ಬಜರಂಗದಳ ಆಗ್ರಹ -Vishwanews24

ಮಂಗಳೂರು : ಬೈಕ್ ಸವಾರನಿಂದ ಬಸ್ ಚಾಲಕನ ಮೇಲೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನ; ಆರೋಪಿಯ ಬಂಧನಕ್ಕೆ ವಿಎಚ್‌ಪಿ-ಬಜರಂಗದಳ ಆಗ್ರಹ -Vishwanews24

ಮಂಗಳೂರು : ನಗರ ಹೊರವಲಯದ ಪಡೀಲ್ ಸಮೀಪದ ಪೈಸಲ್ ನಗರ ಎಂಬಲ್ಲಿ ನಿನ್ನೆ ಸಂಜೆ ಖಾಸಗಿ ಬಸ್ ಚಾಲಕ ಸಂಪತ್ ಪೂಜಾರಿ ಎಂಬವರ ಮೇಲೆ ಪೆಟ್ರೋಲ್ ಎರಚಿ ಕೊಲೆಗೆ ಯತ್ನಿಸಿದ ಘಟನೆ ಬಗ್ಗೆ ವಿಶ್ವ ಹಿಂದು ಪರಿಷದ್ ಬಜರಂಗದಳ ತೀವ್ರ ಆಕ್ರೋಷ ವ್ಯಕ್ತಪಡಿಸಿದೆ.

 ಮುತ್ತಿಗೆಗೆ ಯತ್ನ : ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ -Vishwanews24

ಬೈಕ್ ಸವಾರ ಫೈಸಲ್ ನಗರದ ಅಶ್ರಫ್‌ಗೆ ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ನಡೆದಿದ್ದು, ಓವರ್ ಟೇಕ್ ಮಾಡುವ ನೆಪದಲ್ಲಿ ಸುವರ್ಣ 23 ನಂಬರ್ ರೂಟಿನ ಚಾಲಕರಾದ ಸಂಪತ್ ಪೂಜಾರಿಯನ್ನು ಅಶ್ರಫ್‌ ಪೆಟ್ರೋಲ್ ಸುರಿದು ಕೊಲೆ ಮಾಡಲು ಪ್ರಯತ್ನಿಸಿದ್ದು ಬಹಳ ಗಂಭೀರವಾದ ಪ್ರಕರಣವಾಗಿದ್ದು ಈ ಕೃತ್ಯವನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ಖಂಡಿಸುತ್ತದೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇತ್ತೀಚಿನದಿನಗಳಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪೋಲೀಸರ ಹತ್ಯೆಯ ಯತ್ನ, NRC ಹೆಸರಿನಲ್ಲಿ ಗಲಭೆ, ಹನಿ ಟ್ರ್ಯಾಪ್, ಹಿಂದೂಗಳ ಮೇಲೆ ಹಲ್ಲೆ ಮುಂತಾದ ಗಂಬೀರವಾದ ಪ್ರಕರಣಗಳು ನಡೆಯುತ್ತಿದ್ದು ಮುಂದುವರಿದ ಭಾಗವಾದ ಬಸ್ ಚಾಲಕನಿಗೆ ಪೆಟ್ರೋಲ್ ಸುರಿದು ಹತ್ಯೆ ಮಾಡಲು ಪ್ರಯತ್ನಿಸಿದ್ದನ್ನು ನೋಡುವಾಗ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಸಿ ನಾಗರೀಕರನ್ನು ಆತಂಕಗೊಳಿಸುತಿದ್ದಾರೆ.

ಕೇಂದ್ರ ಸರ್ಕಾರ ಕಿತ್ತೊಗೆಯಲು ರೈತರ ತೀರ್ಮಾನ ಮಾಡಿದ್ದಾರೆ, ದೇಶದಲ್ಲಿ ಅರಾಜಕತೆ ಸೃಷ್ಠಿಯಾಗಿದೆ : ಸಿದ್ದರಾಮಯ್ಯ -Vishwanews24

ಈ ಪ್ರಕರಣಕ್ಕೆ ಸಂಭಂದಪಟ್ಟ ಕೊಲೆಯತ್ನಕ್ಕೆ ಒಳಗಾದ ಚಾಲಕ ಸಂಪತ್ ಪೂಜಾರಿಯನ್ನು ವಿಶ್ವ ಹಿಂದು ಪರಿಷದ್ ಬಜರಂಗದಳದ ಪ್ರಮುಖರು ಬೇಟಿಮಾಡಿ ಧೈರ್ಯ ತುಂಬಿದರು, ಮತ್ತು ಆರೋಪಿ ಅಶ್ರಫ್ ನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

ವಿಶ್ವ ಹಿಂದೂಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ವಿಶ್ವ ಹಿಂದೂಪರಿಷತ್ ಜಿಲ್ಲಾ ಗೋರಕ್ಷಾ ಪ್ರಮುಖ್ ಪ್ರದೀಪ್ ಪಂಪವೆಲ್, ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಮತ್ತು ನಾಗುರಿ ಪ್ರಖಂಡ ಕಾರ್ಯದರ್ಶಿ ಶರತ್ ಕೆಂಬಾರ್ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು ಎಂದು ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ತಿಳಿಸಿದ್ದಾರೆ

ಫೆ. 26ರಿಂದ ಮಾಚ್೯ 2ರವರೆಗೆ ದೇಯಿ ಬೈದ್ಯೆತಿ – ಕೋಟಿ ಚೆನ್ನಯರ ಪುಣ್ಯ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ಜಾತ್ರಾ ಮಹೋತ್ಸವ -Vishwanews24

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

13 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

14 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

14 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

15 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

15 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago