ಮಂಗಳೂರು : ಉಳ್ಳಾಲ ತಾಲೂಕಿನ ತಲಪಾಡಿಯ ಕೋಟೆಕಾರು ಸಹಕಾರಿ ಸಂಘದಲ್ಲಿ ಹಾಡಹಗಲೇ ದರೋಡೆಗೈದ ಆರೋಪಿಗಳ ಜಾಡು ಹಿಡಿದು ತಮಿಳುನಾಡಿನಲ್ಲಿ ಬಂಧಿಸಿರುವ ಪೊಲೀಸರ ದಿಟ್ಟ ಕ್ರಮ ಶ್ಲಾಘನಾರ್ಹವಾದುದು ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ದರೋಡೆಯಾದ ಕಡಿಮೆ ಸಮಯದಲ್ಲೇ ಆರೋಪಿಗಳನ್ನು ಬಂಧಿಸಿರುವುದರಿಂದ ಪೊಲೀಸರ ಮೇಲಿನ ವಿಶ್ವಾಸ ಮತ್ತು ನಂಬಿಕೆ ಇಮ್ಮಡಿಯಾಗಿದೆ.ಪೊಲೀಸರ ಶ್ರಮಕ್ಕೆ ಕೃತಜ್ಞತೆಗಳು. ಇದೇ ರೀತಿ ಬಂಟ್ವಾಳ ನಾರ್ಶದ ಸಿಂಗಾರಿ ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಅವರ ಮನೆ ದರೋಡೆ ಪ್ರಕರಣದಲ್ಲೂ ಆರೋಪಿಗಳು ಶೀಘ್ರ ಪೊಲೀಸ್ ಬಲೆಗೆ ಬೀಳಲಿದ್ದಾರೆ. ಇದರ ತನಿಖೆಯಲ್ಲಿ ಬಹಳಷ್ಟು ಪ್ರಗತಿ ಕಂಡು ಬಂದಿದೆ ಎಂದು ಯು.ಟಿ.ಖಾದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…