ಮಂಗಳೂರು: ಭಾರತದಿಂದ ದುಬೈಗೆ ತೆರಳುವ ಪ್ರಯಾಣಿಕರು ಹೊಂದಿರಬೇಕಾದ ಕೋವಿಡ್ ಟೆಸ್ಟ್ ಪ್ರಮಾಣಪತ್ರದ ಅವಧಿಯನ್ನು 72 ಗಂಟೆಯಿಂದ 48ಗಂಟೆಗಳಿಗೆ ಇಳಿಸಲಾಗಿದೆ.
ದುಬೈಗೆ ನಾಗರಿಕ ವಿಮಾನಯಾನ ಪ್ರಾಧಿಕಾರದವರು ನೀಡಿರುವ ಸಂಬಂಧದ ಪ್ರಕಾರ ಏಪ್ರಿಲ್ 22ರಿಂದ ಇದು ಅನ್ವಯವಾಗಲಿದೆ. ಸ್ಯಾಂಪಲ್ ಸಂಗ್ರಹದ ದಿನಾಂಕ ಸಮಯ ಮತ್ತು ವರದಿ ಸಿಕ್ಕಿದ ದಿನ ಸಮಯ ಸರಿಯಾಗಿರುವಂತೆ ನೋಡಿಕೊಳ್ಳಬೇಕು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಕೊರೊನಾವೈರಸ್ ಹರಡುವಿಕೆಯನ್ನು ತಗ್ಗಿಸುವ ಪ್ರಯತ್ನಗಳನ್ನು ಬೆಂಬಲಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಯಾಣಿಕರಲ್ಲಿ ದುಬೈ ನಾಗರಿಕ ವಿಮಾನಯಾನ ಪ್ರಾಧಿಕಾರವು ವಿನಂತಿಸಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…