ಮಂಗಳೂರು: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಆಟೋ ಉರುಳಿ ಚಾಲಕ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ನಡೆದಿದೆ.
ದೀಪಕ್ (40) ಮೃತ ಆಟೋ ಚಾಲಕ. ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಟ್ಟಾರದಲ್ಲಿ ರಾಜಕಾಲುವೆ ತುಂಬಿ ಹರಿಯುತ್ತಿತ್ತು. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ನೀರು ರಸ್ತೆಗೆ ಬಂದಿದೆ. ರಸ್ತೆ ಹಾಗೂ ರಾಜಕಾಲುವೆಗೆ ಸಮಾನವಾಗಿ ನೀರು ಹರಿಯುತ್ತಿತ್ತು. ರಾತ್ರಿ ವೇಳೆ ಆ ರಸ್ತೆಯಲ್ಲಿ ಸಂಚರಿಸುವಾಗ ಆಟೋ ರಾಜಕಾಲುವೆಗೆ ಉರುಳಿ ಘಟನೆ ಸಂಭವಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ಬಲಿಯಾಗಿದ್ದು, ಕಾಲುವೆಗೆ ತಡೆಗೋಡೆ ನಿರ್ಮಿಸದ ಕಾರಣ ಅನಾಹುತ ಸಂಭವಿಸಿದೆ ಎಂದು ಆರೋಪಿಸಲಾಗಿದೆ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…