Mumbai: Vehicles ply on a waterlogged street during rain, at King's circle in Mumbai, Friday, July 3, 2020. (PTI Photo/Shashank Parade)(PTI03-07-2020_000101A)
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 6 ರವರೆಗೆ ಅರೆಂಜ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.6ರ ಗುರುವಾರ ರಜೆ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೈಗೊಂಡಿರುವ ತುರ್ತು ಕ್ರಮಗಳಿವು:
ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…