Featured

ಮಂಗಳೂರು: ಭಾರೀ ಮಳೆ ; ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ – ಜಿಲ್ಲಾಧಿಕಾರಿ ಡಾ.ರಾಜೇಂದ್ರ – Vishwanews24

ಮಂಗಳೂರು: ಭಾರೀ ಮಳೆ ; ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ – ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು: “ಕಳೆದ ರಾತ್ರಿಯಿಂದ ಮಳೆ ಬಿರುಸು ಪಡೆದಿದ್ದು, ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದ ವಿದ್ಯಾರ್ಥಿಗಳಿಗೆ ಇಂದು ರಜೆ ಸಾರಲಾಗಿದೆ” ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.

ಆದರೆ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಎಂದಿನಂತೆ ಕಾರ್ಯ ನಿರ್ವಹಿಸಲು ಹಾಗೂ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದಲ್ಲಿ ಆ ಮಕ್ಕಳಿಗೆ ಒಂದು ದಿನ ರಜೆ ಸಾರುವಂತೆ ಹಾಗೂ ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂರೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ವಿದ್ಯಾರ್ಥಿಗಳು ಈಗಾಗಲೇ ಶಾಲೆಗೆ ಬಂದರೆ ಅವರನ್ನು ವಾಪಸ್ ಕಳುಹಿಸುವ ಮತ್ತು ತರಗತಿಗಳನ್ನು ಮುಚ್ಚುವ ಅಗತ್ಯವಿಲ್ಲ ಎಂದು ಡಿಸಿ ಸ್ಪಷ್ಟವಾಗಿ ಸೂಚಿಸಿದ್ದಾರೆ.

ತಾಲ್ಲೂಕುಗಳಲ್ಲಿ, ತಹಶೀಲ್ದಾರ್, ಶಿಕ್ಷಣ ಅಧಿಕಾರಿಗಳಿಗೆ ಗಳಿಗೆ ಪರಿಸ್ಥಿತಿಯನ್ನು ಅವಲೋಕಿ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ ಎಂದು ಡಿಸಿ ತಿಳಿಸಿದ್ದಾರೆ.

ಇನ್ನು ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತೀವ್ರವಾದ ಮಳೆ ಹಿನ್ನಲೆ ರಜೆ ಘೋಷಿಸಲಾಗಿದೆ.

Vishwa News 24

Recent Posts

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

2 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

37 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

59 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

1 hour ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

2 hours ago