Featured

ಮಂಗಳೂರು : ಭ್ರಷ್ಟಾಚಾರದ ಸರ್ಕಾರವನ್ನು ಕಿತ್ತೊಸೆಯಲು ರಾಜ್ಯದ ಜನರು ನಿರ್ಧರಿಸಿದ್ದಾರೆ : ಮಲ್ಲಿಕಾರ್ಜುನ್ ಖರ್ಗೆ  – Vishwanews24

ಮಂಗಳೂರು : ಭ್ರಷ್ಟಾಚಾರದ ಸರ್ಕಾರವನ್ನು ಕಿತ್ತೊಸೆಯಲು ರಾಜ್ಯದ ಜನರು ನಿರ್ಧರಿಸಿದ್ದಾರೆ : ಮಲ್ಲಿಕಾರ್ಜುನ್ ಖರ್ಗೆ

ಮಂಗಳೂರು : ಕರ್ನಾಟಕದಲ್ಲಿ ಇಂದು ಲಂಚ ಕೊಡದೇ ಯಾವುದೇ ಕೆಲಸ ಆಗ್ತಿಲ್ಲ. ಈ ಭ್ರಷ್ಟಾಚಾರದ ಸರ್ಕಾರವನ್ನು ಕಿತ್ತೊಸೆಯಲು ರಾಜ್ಯದ ಜನರು ನಿರ್ಧರಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

ಸುದ್ದಿಗುಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಲಂಚ ಕೊಡದೇ ಯಾವುದೇ ಕೆಲಸ ಆಗ್ತಿಲ್ಲ. ಭ್ರಷ್ಟಾಚಾರದಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬಂದಿದೆ. 40% ಕಮಿಷನ್ ಬಗ್ಗೆ ಗುತ್ತಿಗೆದಾರರು ಆರೋಪ ಮಾಡಿದ್ದರು. ಪ್ರಧಾನಿ ಮೋದಿ, ರಾಷ್ಟ್ರಪತಿಗೆ ಗುತ್ತಿಗೆದಾರರಿಗೆ ಪತ್ರ ಬರೆದಿದ್ದರು. ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾ? ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ರಾಜ್ಯದ ಜನರು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

5 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

13 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

13 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

14 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

14 hours ago