ಮಂಗಳೂರು : ಮಂಡ್ಯ ಕೆರೆಗೋಡು ಗ್ರಾಮದಲ್ಲಿನ ಹನುಮಧ್ವಜ ತೆರವು ಮಾಡಿಸಿದ್ದ ಸರ್ಕಾರದ ಕ್ರಮವನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.
ಸರ್ಕಾರ ವಿರುದ್ದ ಘೋಷಣೆ ಕೂಗಿದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಸರ್ಕಾರದ ವಿದುದ್ದ ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜದ ಮೇಲೆ ಅಪಾರ ಗೌರವ ಇದೆ ಹಾಗೆಯೇ ಹನುಮಧ್ವಜದ ಮೇಲೂ ಗೌರವ ಇದೆ. 40ವರ್ಷಗಳಿಂದ ಈ ಗ್ರಾಮದಲ್ಲಿ ಹನುಮಧ್ವಜವನ್ನು ಹಾಕುತ್ತಿದ್ದರು.
ರಾಜ್ಯದಲ್ಲಿ ಹಿಂದೂ ವಿರೋಧಿ ಸಿದ್ದರಾಮಯ್ಯ ಸರ್ಕಾರ ಇದ್ದ ಕಾರಣ ಹಿಂದೂ ವಿರೋಧಿ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿದ ಅವರು ರಾಜ್ಯದಲ್ಲಿ ಹಿಂದೂ ಧ್ವಜ ಹಾಗೂ ರಾಷ್ಟ್ರ ಧ್ವಜ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡುತಿದೆ. ಭಜರಂಗದಳ ಬ್ಯಾನ್ ಮಾಡ್ತಿವಿ ಹೇಳಿದ್ದಾರೆ ಅದರೆ ಅದು ಎಂದೂ ಸಾಧ್ಯವಿಲ್ಲ. ಕೆರೆಗೋಡು ಗ್ರಾಮದಲ್ಲಿ ಹನಮಧ್ವಜವನ್ನು ಹಾರಿಸಿಯೇ ಸಿದ್ದ ಎಂದು ಘೋಷಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…