ಮಂಗಳೂರು : ಜಿಲ್ಲೆಯಲ್ಲಿ ಮಕ್ಕಳಿಗೆ ವೈರಲ್ ಜ್ವರ ಮತ್ತು ದೇಹದ ಮೇಲೆ ಗುಳ್ಳೆಗಳು ಜಾಸ್ತಿ ಕಂಡುಬರುತ್ತಿದ್ದು, ಮಕ್ಕಳು ಗುಣಮುಖವಾಗುವವರೆಗೆ ಮನೆಯಲ್ಲೇ ಇರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಸಲಹೆ ನೀಡಿದ್ದಾರೆ
ಈ ಕುರಿತು ಮಾಹಿತಿ ನೀಡಿರುವ ಅವರು, ವೈರಲ್ ಜ್ವರ ಮತ್ತು ದೇಹದ ಮೇಲೆ ಗುಳ್ಳೆಗಳು ಸಾಂಕ್ರಾಮಿಕವಾಗಿರುವುದರಿಂದ ಮಕ್ಕಳು ಶಾಲೆಗೆ ಬರದಂತೆ ನೋಡಿಕೊಳ್ಳಬೇಕು. ನಿರ್ದಿಷ್ಟ ಚಿಕಿತ್ಸೆ ಇಲ್ಲವಾದರೂ ಕೆಲವು ದಿನಗಳಲ್ಲಿ ಗುಣವಾಗುತ್ತದೆ. ಹಾಗಾಗಿ ಗಾಬರಿಪಡುವ ಆವಶ್ಯಕತೆ ಇಲ್ಲ ಎಂದರು.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ ಅಂತ್ಯದವರೆಗೆ ಒಟ್ಟು 203 ಡೆಂಘಿ ಪ್ರಕರಣಗಳು ವರದಿಯಾಗಿದ್ದು, 93 ಮಲೇರಿಯಾ ಪ್ರಕರಣಗಳು ಕೂಡ ವರದಿಯಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…