Featured

ಮಂಗಳೂರು: ಮಕ್ಕಳ ಮಾರಾಟಕ್ಕೆ 5 ವರ್ಷ ಸೆರೆಮನೆ ವಾಸ ಹಾಗೂ 1 ಲಕ್ಷ ರೂಪಾಯಿ ದಂಡ – Vishwanews24

ಮಂಗಳೂರು: ಮಕ್ಕಳ ಮಾರಾಟಕ್ಕೆ 5 ವರ್ಷ ಸೆರೆಮನೆ ವಾಸ ಹಾಗೂ 1 ಲಕ್ಷ ರೂಪಾಯಿ ದಂಡ – Vishwanews24

ಮಂಗಳೂರು: ಮಕ್ಕಳ ಮಾರಾಟ ಅಪರಾಧವಾಗಿದ್ದು, ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್ 81 ಪ್ರಕಾರ 5 ವರ್ಷ ಸೆರೆಮನೆ ವಾಸ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು.

ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯನ್ನು 3 ರಿಂದ 7 ವರ್ಷಗಳವರೆಗೆ ವಿಧಿಸಬಹುದಾಗಿದೆ.ಹೆಚ್ಚಿನ ಮಾಹಿತಿಗೆ ರಾಜ್ಯ ದತ್ತು ಸಂಪನ್ಮೂಲ ಏಜೆನ್ಸಿ ದೂ.ಸಂ:080-22867381/2, ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂ.ಸಂ.:0824-2440004 ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

13 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

14 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

14 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

14 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago