Featured

ಮಂಗಳೂರು: ಮಣ್ಣು ತೆರವು ಕಾರ್ಯ ; ಕೆಲವು ರೈಲು ಸಂಚಾರ ರದ್ದು – vishwanews24

ಮಂಗಳೂರು: ಮಣ್ಣು ತೆರವು ಕಾರ್ಯ ; ಕೆಲವು ರೈಲು ಸಂಚಾರ ರದ್ದು

ಮಂಗಳೂರು: ಮಣ್ಣು ತೆರವು ಕಾರ್ಯ ಪೂರ್ಣವಾಗದ ಕಾರಣ ಆ.12, 13 ಮತ್ತು 14ರಂದು ಕೆಲವು ರೈಲು ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ, ಪುಕಟನೆ ತಿಳಿಸಿದೆ.

ಆ.12, 13ರಂದು ಕೆಎಸ್‌ಆರ್ ಬೆಂಗಳೂರು- ಕಾರವಾರ ಎಕ್ಸ್ ಪುಸ್, ಎಸ್‌ಎಂವಿಟಿ ಬೆಂಗಳೂರು- ಮುರುಡೇಶ್ವರ ಎಕ್ಸ್ ಪುಸ್, ಮುರುಡೇಶ್ವರ- ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್, ವಿಜಯ ಪುರ-ಮಂಗಳೂರು ಸೆಂಟ್ರಲ್ ಎಕ್ಸ್‌ಪುಸ್, ಕಣ್ಣೂರು ಕೆಎಸ್‌ಆರ್ ಬೆಂಗ ಳೂರು, ಕೆಎಸ್‌ಆರ್ ಬೆಂಗಳೂರು- ಕಣ್ಣೂರು,

ಆ.13 ರಂದು ಯಶವಂತಪುರ-ಕಾರವಾರ ಎಕ್ಸ್‌ ಪ್ರೆಸ್, ಕಾರವಾರ – ಯಶವಂತಪುರ ಎಕ್ಸ್‌ಪ್ರೆಸ್, ಕಾರವಾರ ಕೆಎಸ್‌ಆರ್ ಬೆಂಗಳೂರು ಎಕ್ಸ್‌ ಪುಸ್,

ಆ.13, 14ರಂದು ಮಂಗಳೂರು ಸೆಂಟ್ರಲ್ ವಿಜಯಪುರ ಎಕ್ಸ್‌ಪುಸ್ ರೈಲು ರದ್ದಾಗಿದೆ. ರವಿವಾರದ ನಂ.16512 ಕಣ್ಣೂರು-ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಕಣ್ಣೂರಿನಿಂದ ವಯಾ ಶೋರ್ನೂರು ಜಂಕ್ಷನ್, ಪೊಡನೂರು, ಈರೋಡ್, ಸೇಲಂ ಮತ್ತು ಬಂಗಾರಪೇಟೆ ಜಂಕ್ಷನ್‌ ಮೂಲಕ ಸಂಚರಿಸಿದೆ.

ನಂ.16511 ಕೆಎಸ್ ಆರ್ ಬೆಂಗಳೂರು- ಕಣ್ಣೂರು ಎಕ್ಸ್‌ ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರಿನಿಂದ ವಯಾ ಬಂಗಾರಪೇಟೆ ಜಂಕ್ಷನ್, ಸೇಲಂ, ಈರೋಡ್, ಶೋರ್ನೂರ್ ಜಂಕ್ಷನ್ ಮೂಲಕ ಸಂಚರಿಸಿದೆ ಎಂದು ಪುಕಟನೆ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago