ಮಂಗಳೂರು: ಮಣ್ಣು ತೆರವು ಕಾರ್ಯ ಪೂರ್ಣವಾಗದ ಕಾರಣ ಆ.12, 13 ಮತ್ತು 14ರಂದು ಕೆಲವು ರೈಲು ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ, ಪುಕಟನೆ ತಿಳಿಸಿದೆ.
ಆ.12, 13ರಂದು ಕೆಎಸ್ಆರ್ ಬೆಂಗಳೂರು- ಕಾರವಾರ ಎಕ್ಸ್ ಪುಸ್, ಎಸ್ಎಂವಿಟಿ ಬೆಂಗಳೂರು- ಮುರುಡೇಶ್ವರ ಎಕ್ಸ್ ಪುಸ್, ಮುರುಡೇಶ್ವರ- ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್, ವಿಜಯ ಪುರ-ಮಂಗಳೂರು ಸೆಂಟ್ರಲ್ ಎಕ್ಸ್ಪುಸ್, ಕಣ್ಣೂರು ಕೆಎಸ್ಆರ್ ಬೆಂಗ ಳೂರು, ಕೆಎಸ್ಆರ್ ಬೆಂಗಳೂರು- ಕಣ್ಣೂರು,
ಆ.13 ರಂದು ಯಶವಂತಪುರ-ಕಾರವಾರ ಎಕ್ಸ್ ಪ್ರೆಸ್, ಕಾರವಾರ – ಯಶವಂತಪುರ ಎಕ್ಸ್ಪ್ರೆಸ್, ಕಾರವಾರ ಕೆಎಸ್ಆರ್ ಬೆಂಗಳೂರು ಎಕ್ಸ್ ಪುಸ್,
ಆ.13, 14ರಂದು ಮಂಗಳೂರು ಸೆಂಟ್ರಲ್ ವಿಜಯಪುರ ಎಕ್ಸ್ಪುಸ್ ರೈಲು ರದ್ದಾಗಿದೆ. ರವಿವಾರದ ನಂ.16512 ಕಣ್ಣೂರು-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು ಕಣ್ಣೂರಿನಿಂದ ವಯಾ ಶೋರ್ನೂರು ಜಂಕ್ಷನ್, ಪೊಡನೂರು, ಈರೋಡ್, ಸೇಲಂ ಮತ್ತು ಬಂಗಾರಪೇಟೆ ಜಂಕ್ಷನ್ ಮೂಲಕ ಸಂಚರಿಸಿದೆ.
ನಂ.16511 ಕೆಎಸ್ ಆರ್ ಬೆಂಗಳೂರು- ಕಣ್ಣೂರು ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರಿನಿಂದ ವಯಾ ಬಂಗಾರಪೇಟೆ ಜಂಕ್ಷನ್, ಸೇಲಂ, ಈರೋಡ್, ಶೋರ್ನೂರ್ ಜಂಕ್ಷನ್ ಮೂಲಕ ಸಂಚರಿಸಿದೆ ಎಂದು ಪುಕಟನೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…