ಮಂಗಳೂರು: ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದೆ. ಇದೀಗ ಕರಾವಳಿಯ ಹೃದಯ ಭಾಗದಲ್ಲಿರುವ ಕಾರ್‌ಸ್ಟ್ರೀಟ್‌ನಲ್ಲಿರುವ ಡಾ.ಪಿ.ದಯಾನಂದ ಪ್ರ – ಪಿ. ಸತೀಶ್ ಪ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ
ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಮಾತಿನ ಚಕಮಕಿ ಉಂಟಾಗಿತ್ತು. ಇಂದು ಪ್ರಾಂಶುಪಾಲರ ಅನುಮತಿ ಮೇರೆಗೆ ವಿದ್ಯಾರ್ಥಿನಿಯರು ಪಿನ್ ಹಾಕದೇ ಕೇವಲ ಶಾಲು ಧರಿಸಿ ಪರೀಕ್ಷೆಗೆ ಹಾಜರಾಗಿದ್ದರು.
ಆದರೆ, ಕೆಲ ವಿದ್ಯಾರ್ಥಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅವರನ್ನು ಪರೀಕ್ಷಾ ತರಗತಿಯಿಂದ ಹೊರಹೋಗಲು ತಿಳಿಸಿದ್ದಾರೆ. ಪರಿಣಾಮ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ವಾಗ್ವಾದ ಉಂಟಾಗಿದೆ.
ಕಾಲೇಜು ಗೇಟು ಮುಂಭಾಗದಲ್ಲೇ ಪರಸ್ಪರ ಜಗಳಕ್ಕಿಳಿದಿದ್ದಾರೆ.
ಪೊಲೀಸರು ಮಧ್ಯ ಪ್ರವೇಶಿಸಿದ ಬಳಿಕ ಪರಿಸ್ಥಿತಿ ಹತೋಟಿಗೆ ಬಂದಿದೆ. ಪ್ರಾಂಶುಪಾಲರ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆದಿದ್ದು, ಪರಿಸ್ಥಿತಿ ತಿಳಿಯಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…