Featured

ಮಂಗಳೂರು: ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ ; ವಿದ್ಯಾರ್ಥಿ ಗುಂಪುಗಳ ಮಧ್ಯೆ ವಾಗ್ವಾದ – Vishwanews24

ಮಂಗಳೂರು: ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ ; ವಿದ್ಯಾರ್ಥಿ ಗುಂಪುಗಳ ಮಧ್ಯೆ ವಾಗ್ವಾದ – Vishwanews24

ಮಂಗಳೂರು: ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದೆ. ಇದೀಗ ಕರಾವಳಿಯ ಹೃದಯ ಭಾಗದಲ್ಲಿರುವ ಕಾರ್‌ಸ್ಟ್ರೀಟ್‌ನಲ್ಲಿರುವ ಡಾ.ಪಿ.ದಯಾನಂದ ಪ್ರ – ಪಿ. ಸತೀಶ್ ಪ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ

ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಮಾತಿನ ಚಕಮಕಿ ಉಂಟಾಗಿತ್ತು. ಇಂದು ಪ್ರಾಂಶುಪಾಲರ ಅನುಮತಿ ಮೇರೆಗೆ ವಿದ್ಯಾರ್ಥಿನಿಯರು ಪಿನ್ ಹಾಕದೇ ಕೇವಲ ಶಾಲು ಧರಿಸಿ ಪರೀಕ್ಷೆಗೆ ಹಾಜರಾಗಿದ್ದರು.

ಆದರೆ, ಕೆಲ ವಿದ್ಯಾರ್ಥಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅವರನ್ನು ಪರೀಕ್ಷಾ ತರಗತಿಯಿಂದ ಹೊರಹೋಗಲು ತಿಳಿಸಿದ್ದಾರೆ. ಪರಿಣಾಮ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ವಾಗ್ವಾದ ಉಂಟಾಗಿದೆ.

ಕಾಲೇಜು ಗೇಟು ಮುಂಭಾಗದಲ್ಲೇ ಪರಸ್ಪರ ಜಗಳಕ್ಕಿಳಿದಿದ್ದಾರೆ.

ಪೊಲೀಸರು ಮಧ್ಯ ಪ್ರವೇಶಿಸಿದ ಬಳಿಕ ಪರಿಸ್ಥಿತಿ ಹತೋಟಿಗೆ ಬಂದಿದೆ. ಪ್ರಾಂಶುಪಾಲರ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆದಿದ್ದು, ಪರಿಸ್ಥಿತಿ ತಿಳಿಯಾಗಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago