Featured

ಮಂಗಳೂರು: ಮತ್ತೊಬ್ಬ ರೌಡಿ ಶೀಟರ್ ನ ಬರ್ಬರ ಹತ್ಯೆ…!! ಮಂಗಳೂರು ಹೊರವಲಯದ ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…!!vishwanews24

ಮಂಗಳೂರು: ಮತ್ತೊಬ್ಬ ರೌಡಿ ಶೀಟರ್ ನ ಬರ್ಬರ ಹತ್ಯೆ…!! ಮಂಗಳೂರು ಹೊರವಲಯದ ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…!!vishwanews24

ಮಂಗಳೂರು : ಬರ್ಕೆ ಠಾಣಾ ವ್ಯಾಪ್ತಿಯ ಕುದ್ರೋಳಿ ಸಮೀಪದ ಕರ್ನಲ್ ಗಾರ್ಡನ್ ನಲ್ಲಿ ನಸುಕಿನ ವೇಳೆ ರೌಡಿಶೀಟರ್ ಒಬ್ಬನ ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ರೌಡಿ ಶೀಟರ್ ಇಂದ್ರಜಿತ್ ಎಂದು ಗುರುತಿಸಲಾಗಿದೆ.

ಮೃತ ರೌಡಿ ಶೀಟರ್ ಇಂದ್ರಜಿತ್ ಮೇಲೆ ಪಾಂಡೇಶ್ವರ ಪೋಲಿಸ್ ಠಾಣೆಯಲ್ಲಿ‌ ರೌಡಿ ಶೀಟ್ ತೆರೆಯಲಾಗಿತ್ತು. ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಆಗಮಿಸಿದ್ದು, ಬರ್ಕೆ ಠಾಣಾ ಇನ್ಸ್‌ಪೆಕ್ಟರ್ ಜ್ಯೋತಿರ್ಲಿಂಗ ಪರಿಶೀಲನೆ ನಡೆಸಿದ್ದು, ತನಿಖೆ ‌ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 hour ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 hour ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 hour ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

2 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

2 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

2 hours ago