Featured

ಮಂಗಳೂರು : ಮದ್ಯಮಾರಾಟ ನಿಷೇಧ ಅಗಸ್ಟ್ 5 ರವರೆಗೆ ವಿಸ್ತರಣೆ – Vishwanews24

ಮಂಗಳೂರು : ಮದ್ಯಮಾರಾಟ ನಿಷೇಧ ಅಗಸ್ಟ್ 5 ರವರೆಗೆ ವಿಸ್ತರಣೆ

ಮಂಗಳೂರು : ಈಗಾಗಲೇ ಜಾರಿಯಲ್ಲಿರುವ ನೈಟ್ ಕರ್ಫ್ಯೂ ಜೊತೆ ಜಿಲ್ಲಾಡಳಿತ ಇದೀಗ ಮಧ್ಯ ಮಾರಾಟ ನಿಷೇಧವನ್ನು ಮತ್ತೆ ಅಗಸ್ಟ್ 5 ರವರೆಗೆ ಮುಂದುವರೆಸಿದೆ.

ಬೆಳ್ಳಾರೆ ಪ್ರವೀಣ್ ಹಾಗೂ ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಹಿಂದೆ ಅಗಸ್ಟ್ 3 ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿತ್ತು, ಇದೀಗ ಪರಿಸ್ಥಿತಿ ಇನ್ನೂ ತಿಳಿಯಾಗದ ಕಾರಣ ಮತ್ತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕೊರಿಕೆ ಮೆರೆಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಅವರು ಇಡಿ ಜಿಲ್ಲೆಯಾದ್ಯಂತ ಮದ್ಯಮಾರಾಟ ನಿಷೇಧವನ್ನು ಅಗಸ್ಟ್ 5 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

4 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

5 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

5 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

5 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

5 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago