ಮಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆ ಡಿಸೆಂಬರ್ 28 ಮತ್ತು 29ರಂದು ತಣ್ಣೀರುಭಾವಿ ಬೀಚ್‌ನಲ್ಲಿ ಆಯೋಜಿಸಲಾಗಿದ್ದ ಬೀಚ್ ಉತ್ಸವವನ್ನು ದ.ಕ ಜಿಲ್ಲಾಡಳಿತ ಮುಂದೂಡಿ ಪ್ರಕಟಣೆ ಹೊರಡಿಸಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಇದೀಗ ಬೀಚ್ ಉತ್ಸವವನ್ನು ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ಜಿಲ್ಲಾಡಳಿತ ಶೀಘ್ರದಲ್ಲೇ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…