ಮಂಗಳೂರು: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಶಾರ್ಟ್ ಸರ್ಕ್ಯುಟ್ ಉಂಟಾಗಿ ಮಹಿಳೆ ಹಾಗೂ ಮಗು ಗಾಯಗೊಂಡ ಘಟನೆ ನಗರದ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಅಮೃತ ನಗರದ ನಿವಾಸಿ ಗೋಪಾಲ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದ್ದು, ಪರಿಣಾಮ ಮನೆಯ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ಶಾರ್ಟ್ ಸರ್ಕ್ಯುಟ್ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಹುಡಿಯಾಗಿವೆ.
ಸಿಡಿಲಿನ ಸದ್ದಿಗೆ ಮನೆಯಲ್ಲಿದ್ದ ಮಹಿಳೆ ಹಾಗೂ 5 ವರ್ಷದ ಮಗುವಿನ ಕಿವಿಗೆ ಹಾನಿಯಾಗಿದ್ದುಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯಿಂದಾಗಿ ಸಾವಿರಾರು ರೂಪಾಯಿ ನಷ್ಟವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…