Featured

ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ ; ಇಬ್ಬರಿಗೆ ಗಾಯ – Vishwanews24

ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ ; ಇಬ್ಬರಿಗೆ ಗಾಯ

ಮಂಗಳೂರು: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಶಾರ್ಟ್ ಸರ್ಕ್ಯುಟ್ ಉಂಟಾಗಿ ಮಹಿಳೆ ಹಾಗೂ ಮಗು ಗಾಯಗೊಂಡ ಘಟನೆ ನಗರದ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.

ಅಮೃತ ನಗರದ ನಿವಾಸಿ ಗೋಪಾಲ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದ್ದು, ಪರಿಣಾಮ ಮನೆಯ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ಶಾರ್ಟ್ ಸರ್ಕ್ಯುಟ್​​ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಹುಡಿಯಾಗಿವೆ.

ಸಿಡಿಲಿನ ಸದ್ದಿಗೆ ಮನೆಯಲ್ಲಿದ್ದ ಮಹಿಳೆ ಹಾಗೂ 5 ವರ್ಷದ ಮಗುವಿನ ಕಿವಿಗೆ ಹಾನಿಯಾಗಿದ್ದುಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯಿಂದಾಗಿ ಸಾವಿರಾರು ರೂಪಾಯಿ ನಷ್ಟವಾಗಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago