ಮಂಗಳೂರು : ಮರವೂರು ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ 67 ರಸ್ತೆಯು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಇಲ್ಲಿಗೆ ಸಂಪರ್ಕಿಸುವ ರಸ್ತೆಯಲ್ಲಿ ಹಲವಾರು ಘನವಾಹನಗಳು ಲಘುವಾಹನಗಳು ಹಳೇ ಸೇತುವೆ ಮೂಲಕ ಚಲಿಸುತ್ತಿರುವುದರಿಂದ ಸದ್ರಿ ಸೇತುವೆಯ ಎರಡನೇ ಪಿಯರ್ ನ ತಳಪಾಯವನ್ನು ಭದ್ರಪಡಿಸಿ ಸಂಪೂರ್ಣ ಸೇತುವೆ ದುರಸ್ತಿ ಪಡಿಸುವವರೆಗೆ ಮರವೂರು ಹಳೆಸೇತುವೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿ ಹಳೆ ಸೇತುವೆಯಲ್ಲಿ ಸಂಚರಿಸುವ ವಾಹನಗಳು ಹೊಸ ಸೇತುವೆಯಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…