Featured

ಮಂಗಳೂರು : ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಉದ್ಯೋಗಾವಕಾಶ ; ನೇರ ಸಂದರ್ಶನ -vishwanews24

ಮಂಗಳೂರು : ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಉದ್ಯೋಗಾವಕಾಶ ; ನೇರ ಸಂದರ್ಶನ

ಮಂಗಳೂರು : ಮಂಗಳೂರಿನ ಫಳ್ನೀರ್ ನಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಶೋರೂಂನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ (ವಾಕ್-ಇನ್ ಇಂಟರ್ವ್ಯೂ) ನಡೆಸಲಾಗುತ್ತಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರ (Resume) ದೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

ದಿನಾಂಕ: ಸೆಪ್ಟೆಂಬರ್ 22, 2026

ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 3:00 ರವರೆಗೆ

ಸ್ಥಳ: ಮಲಬಾರ್ ಗೋಲ್ಡ್ & ಡೈಮಂಡ್ಸ್ ಶೋರೂಂ, ಫಳ್ನೀರ್, ಮಂಗಳೂರು

ಹೆಚ್ಚಿನ ವಿವರಗಳಿಗಾಗಿ ಶೋರೂಂ ಅನ್ನು ಸಂಪರ್ಕಿಸಿ.

ಮಲಬಾರ್ ಗೋಲ್ಡ್ & ಡೈಮಂಡ್ಸ್,

ಫಳ್ನೀರ್, ಮಂಗಳೂರು.

0824-2410916

Vishwa News 24

Recent Posts

ಕೊಕ್ಕಡ : ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ಅಪಘಾತ ; ಹಲವರಿಗೆ ಗಾಯ – vishwanews24

ಕೊಕ್ಕಡ : ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ಅಪಘಾತ ; ಹಲವರಿಗೆ ಗಾಯ ಬೆಳ್ತಂಗಡಿ: ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್…

3 days ago

ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ  : ಸಿಎಂ ಡಿಕೆ ಶಿ – vishwanews24

 ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ  : ಸಿಎಂ ಡಿಕೆ ಶಿ ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳನ್ನು…

3 days ago

6 ವರ್ಷಗಳ ಬಳಿಕ ಭಾರತ–ಚೀನಾ ನಡುವೆ ಮತ್ತೆ ನೇರ ವಿಮಾನ ಸೇವೆ ಪುನರಾರಂಭ – vishwanews24

6 ವರ್ಷಗಳ ಬಳಿಕ ಭಾರತ–ಚೀನಾ ನಡುವೆ ಮತ್ತೆ ನೇರ ವಿಮಾನ ಸೇವೆ ಪುನರಾರಂಭ ನವದೆಹಲಿ: ಸುಮಾರು ಆರು ವರ್ಷಗಳ ಬಳಿಕ…

3 days ago

ಹಾಸನ :  ಫ್ಲೈ ಓವರ್ ಮೇಲೆ ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ ; ವಾಹನ ಸಂಚಾರ ಸ್ಥಗಿತ – vishwanews24

ಹಾಸನ :  ಫ್ಲೈ ಓವರ್ ಮೇಲೆ ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ ; ವಾಹನ ಸಂಚಾರ ಸ್ಥಗಿತ ಹಾಸನ: ನಗರದ ಹೊರವಲಯದಲ್ಲಿರುವ ಕೆಂಚಟ್ಟಹಳ್ಳಿ…

3 days ago

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ – vishwanews24

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಷಾರಾಣಿ ಅವರು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.…

3 days ago

‘ಉದ್ಯೋಗ ನಿಧಿ’ ಯೋಜನೆಯಡಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿ : ಪ್ರಿಯಾಂಕ್ ಖರ್ಗೆ – vishwanews24

‘ಉದ್ಯೋಗ ನಿಧಿ’ ಯೋಜನೆಯಡಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿ : ಪ್ರಿಯಾಂಕ್ ಖರ್ಗೆ ಬೆಂಗಳೂರು : ರಾಜ್ಯದ…

3 days ago