Featured

ಮಂಗಳೂರು : ಮಳಲಿ ಮಸೀದಿ ವಿವಾದ –  ವಿಚಾರಣೆ ಜೂ. 6ಕ್ಕೆ ಮುಂದೂಡಿಕೆ – Vishwanews24

ಮಂಗಳೂರು : ಮಳಲಿ ಮಸೀದಿ ವಿವಾದ –  ವಿಚಾರಣೆ ಜೂ. 6ಕ್ಕೆ ಮುಂದೂಡಿಕೆ – Vishwanews24

ಮಂಗಳೂರು: ಮಳಲಿಯ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಜೂ.೬ ಕ್ಕೆ ಮುಂದೂಡಿದೆ.

ಮಸೀದಿ ನವೀಕರಣ ಸಂದರ್ಭದಲ್ಲಿ ಶತಮಾನಗಳಷ್ಟು ಹಳೆಯದಾದ ದೇವಾಲಯವೊಂದರ ರಚನೆಯನ್ನು ಹೋಲುವ ಕುರುಹು ಪತ್ತೆಯಾದ ಹಿನ್ನೆಲೆಯಲ್ಲಿ ವಿವಾದ ಸೃಷ್ಟಿಯಾಗಿದೆ.

ವಿಶ್ವ ಹಿಂದೂ ಪರಿಷತ್ ಪರ ವಕೀಲ ಚಿದಾನಂದ ಸರಳಾಯ ಮತ್ತು ಮಳಲಿ ಮಸೀದಿ ಆಡಳಿತ ಮಂಡಳಿ ಪರ ಎನ್. ಪಿ ಶೆಣೈ ವಾದ ಮಂಡಿಸಿದರು. ಕಲಾಪ ಆರಂಭವಾಗುತ್ತಿದ್ದಂತೆ ವಾದ ಮಂಡಿಸಿದ ವಿಶ್ವ ಹಿಂದೂ ಪರಿಷತ್ ಪರ ವಕೀಲ ಚಿದಾನಂದ ಸರಳಾಯ, ವಿವಾದಿತ‌ ಜಾಗದಲ್ಲಿ ಇರುವ ಹಳೆಯ ಕಟ್ಟಡದಲ್ಲಿ ದೇವಸ್ಥಾನದಂತಹ ರಚನೆ ಮತ್ತು ಕೆತ್ತನೆಗಳಿವೆ . ಈ ಹಿನ್ನಲೆಯಲ್ಲಿ ಜ್ಞಾನವ್ಯಾಪಿ ಮಾದರಿಯಲ್ಲಿ ಕೋರ್ಟ್ ಕಮಿಷನರ್ ಮೂಲಕ ಪುರಾತತ್ವ ಇಲಾಖೆಯ ಸಹಾಯದಲ್ಲಿ ಸರ್ವೇ ನಡೆಸಬೇಕು ಎಂದು ಕೆದಿಲಾಯ ಮನವಿ ಮಾಡಿದರು. ಈ ಪ್ರಕರಣದಲ್ಲಿ ಸರಕಾರವನ್ನು ಕೂಡಾ ಪಕ್ಷಕಾರನನ್ನಾಗಿ ಮಾಡಬೇಕು ಎಂದು ಅರ್ಜಿ ಸಲ್ಲಿದರು. ಅಲ್ಲದೆ ಈಗಾಗಲೇ ಸ್ಥಳೀಯ ಗ್ರಾ.ಪಂ ಪಿಡಿಓ ಅವರು ಅನುಮತಿಯನ್ನು ತಡೆಹಿಡಿದಿದ್ದಾರೆ ಎಂದು ಹೇಳಿದರು.

ಎನ್. ಪಿ ಶೆಣೈ ವಾದ ಮಂಡಿಸಿ ಮಳಲಿ ಮಸೀದಿಯಲ್ಲಿ ಯಾವ ದೇವರಿದ್ದನು ? ದೇವಸ್ಥಾನದ ಇತಿಹಾಸ ಏನು? ಎಂಬ ಬಗ್ಗೆ ಅರ್ಜಿದಾರರು ಯಾವುದೇ ಸಾಕ್ಷ್ಯ ನೀಡಿಲ್ಲ. ಆದರೆ ಅಲ್ಲಿ ಮಸೀದಿ 700 ವರ್ಷಗಳಿಂದ ಮಸೀದು ಇತ್ತು ಎನ್ನುವುದಕ್ಕೆ ದಾಖಲೆ ಇದೆ. ನವೀಕರಣಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಸರು ವಿಚಾರಣೆಯನ್ನು ಜೂ.೬ ಕ್ಕೆ ಮುಂದೂಡಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago