ಮಂಗಳೂರು: ಮಳಲಿ ಮಸೀದಿ ನವೀಕರಣಕ್ಕೆ ಸಂಬಂಧಿಸಿದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನಗರದ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಸೆ.27ರಂದು ತೀರ್ಪು ಪ್ರಕಟಿಸಲಿದೆ.
ಈ ಪ್ರಕರಣದಲ್ಲಿ ಮೂಲದಾವೆಯನ್ನು ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ಕುರಿತಂತೆ ನ್ಯಾಯಾಲಯ ಆದೇಶ ಹೊರಡಿಸಲಿದೆ.
ಇನ್ನು ಈ ಆದೇಶ ಹೊರಡಿಸಿದ ಬಳಿಕವಷ್ಟೇ ಉಳಿದೆಲ್ಲಾ ಬಾಕಿ ಇರುವ ಅರ್ಜಿಗಳ ವಿಚಾರಣೆ ನಡೆಸುವಂತೆ ಈ ಹಿಂದೆಯೇ ಹೈಕೋರ್ಟ್ ಆದೇಶಿಸಿತ್ತು.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…