ಬೆಂಗಳೂರು : ಮಂಗಳೂರಿನ ಮಳಲಿ ಮಸೀದಿ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ, ಡಿಕೆ ಶಿವಕುಮಾರ್ ಅವರಿಗೆ ಏನೇನು ನಂಬಿಕೆ ಇದೆಯೋ ? ಏನೇನು ಬೇಕಾದ್ರೂ ಮಾಡಿಕೊಳ್ಳಲಿ ನಾವು ಮಧ್ಯಪ್ರವೇಶ ಮಾಡಲ್ಲ.ಅವರು ಈ ರಾಜ್ಯ ಸಾಯಿಸ್ತಿದ್ದಾರೆ. ಅವರ ಸ್ವಂತಕ್ಕೆ, ಮನೆಗೆ ಏನ್ ಬೇಕಾದ್ರೂ ಮಾಡಲಿ. ಸರ್ಕಾರ ಇದೆ, ಅಲ್ಪಸಂಖ್ಯಾತ ಇಲಾಖೆ ಇದೆ, ಮುಜರಾಯಿ ಇಲಾಖೆಯೂ ಇದೆ, ಕ್ಯಾಬಿನೆಟ್ ಇದೆ, ಸರ್ಕಾರಿ ಅಧಿಕಾರಿಗಳು ಇದ್ದಾರೆ.ಆದ್ರೆ ಖಾಸಗಿಯಾಗಿ ಹೀಗೆ ಮಾಡಬಾರದು, ಅವರ ವಿರುದ್ಧ ಕೇಸ್ ಹಾಕಬೇಕು ಎಂದು ಮಂಗಳೂರು ತಾಂಬೂಲ ಪ್ರಶ್ನೆ ವಿರುದ್ಧ ಡಿಕೆಶಿ ಕಿಡಿಕಾರಿದರು.
ಇದೊಂದು ಭಾವನಾತ್ಮಕ ವಿಚಾರ. ಅದನ್ನ ಅವರು ಮನೆಯಲ್ಲಿ ಇಟ್ಟುಕೊಳ್ಳಲಿ. ಸರಕಾರ ಮಧ್ಯಪ್ರವೇಶ ಮಾಡ್ಬೇಕು, ಕೂಡಲೇ ಬಂಧಿಸಬೇಕು. ಭವಿಷ್ಯ ಹೇಳೋರನ್ನೂ ಕೂಡಲೇ ಬಂಧಿಸಬೇಕು. ಜಿಲ್ಲಾಧಿಕಾರಿ, ಎಸ್ಪಿ ಮಧ್ಯಪ್ರವೇಶ ಮಾಡ್ಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…