ಮಂಗಳೂರು ಮಸಾಜ್ ಸೆಂಟರ್ ದಾಳಿಗೂ ಶ್ರೀರಾಮಸೇನೆಗೂ ಸಂಭಂದವಿಲ್ಲ: ಜಯರಾಮ ಅಂಬೆಕಲ್ಲುಸ್ಪಷ್ಟನೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು ಮಸಾಜ್ ಸೆಂಟರ್ ದಾಳಿಗೂ ಶ್ರೀರಾಮಸೇನೆಗೂ ಸಂಭಂದವಿಲ್ಲ: ಜಯರಾಮ ಅಂಬೆಕಲ್ಲುಸ್ಪಷ್ಟನೆ

ಮಂಗಳೂರು: ಮಂಗಳೂರಿನಲ್ಲಿ ನಡೆದ ಮಸಾಜ್ ಸೆಂಟರ್ ದಾಳಿಗೂ ಶ್ರೀರಾಮಸೇನೆ ಗೂ ಸಂಭಂದವಿಲ್ಲ ಎಂದು ಶ್ರೀರಾಮಸೇನೆ ಮಂಗಳೂರು ವಿಭಾಗ ಅಧ್ಯಕ್ಷ ಜಯರಾಮ ಅಂಬೆಕಲ್ಲು ಸ್ಪಷ್ಟ ಪಡಿಸಿದ್ದಾರೆ.

ಇಂದು ಪ್ರಮೋದ್ ಮುತಾಲಿಕರ 70 ನೇ ವರ್ಷದ ಜನ್ಮ ದಿನಾಚರಣೆ ಪ್ರಯುಕ್ತ ಎಲ್ಲಾ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪೂಜೆ ಹವನ ಹಾಗೂ ಇನ್ನಿತರ ಕಾರ್ಯಕ್ರಮ ನಡೆಸುತ್ತಿದ್ದಾರೆ. ಹೆಚ್ಚಿನ ಪದಾಧಿಕಾರಿಗಳು ಅಯೋಧ್ಯೆ ಹಾಗೂ ಕುಂಭ ಮೇಳ ಪ್ರವಾಸದಲ್ಲಿದ್ದಾರೆ. ಎಂದು ವಿಭಾಗ ಅಧ್ಯಕ್ಷರು ಸ್ಪಷ್ಟ ಪಡಿಸಿದ್ದಾರೆ.

ಮಂಗಳೂರು ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ : ಆರೋಪಿಗಳ ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳಲು ಸೂಚನೆ : ಡಾ.ಪರಮೇಶ್ವರ್ – vishwanews24

 

Leave a Reply