ಮಂಗಳೂರು: ಗುಂಪಿನಿಂದ ಹಲ್ಲೆಗೊಳಗಾಗಿ ಸಾವಿಗೀಡಾದ ಬೆಳ್ಳಾರೆ ಠಾಣೆ ವ್ಯಾಪ್ತಿಯ ಕಳಂಜದ ಮಸೂದ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳ ನ್ಯಾಯಾಂಗ ಕಸ್ಟಡಿಯನ್ನು ಆ. 29ರ ವರೆಗೆ ವಿಸ್ತರಿಸಿ ಸುಳ್ಯ ನಾಯಾಲಯ ಆದೇಶ ನೀಡಿದೆ.
ಆರೋಪಿಗಳಾದ ಅಭಿಲಾಷ್, ಸುನಿಲ್ ಕೆ., ಸುಧೀರ್, ಶಿವಪ್ರಸಾದ್, ರಂಜಿತ್ ಬಿ., ಸದಾಶಿವ ಪೂಜಾರಿ, ರಂಜಿತ್, ಭಾಸ್ಕರ ಕೆ.ಎಂ. ಅವರ ಮೇಲೆ ಪ್ರಕರಣ ದಾಖಲಾಗಿದ್ದು, ನ್ಯಾಯಾಂಗ ಕಸ್ಟಡಿಯಲ್ಲಿದ್ದರು.
ಮಂಗಳವಾರ ಕಸ್ಟಡಿಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…