Featured

ಮಂಗಳೂರು – ಮಸ್ಕತ್ ನೇರ ವಿಮಾನ ಸೇವೆ ಮಾರ್ಚ್‌ನಲ್ಲಿ ಪುನಾರಾರಂಭ – vishwanews24

ಮಂಗಳೂರು – ಮಸ್ಕತ್ ನೇರ ವಿಮಾನ ಸೇವೆ ಮಾರ್ಚ್‌ನಲ್ಲಿ ಪುನಾರಾರಂಭ

ಉಡುಪಿ: ಮಂಗಳೂರು- ಮಸ್ಕತ್‌ ನಡುವೆ ನೇರ ಸಂಚಾರ ಮಾಡುತ್ತಿದ್ದ ವಿಮಾನ ಸೇವೆ ಯನ್ನು ಪುನಃ ಆರಂಭಿ ಸುವ ನಿಟ್ಟಿನಲ್ಲಿ ಈಗಾಗಲೇ ಏರ್ ಇಂಡಿಯಾ ಸಂಸ್ಥೆ ನಿರ್ಧರಿಸಿದ್ದು ಮಾರ್ಚ್‌ ತಿಂಗಳಿಂದ ಈ ಸೇವೆ ಆರಂಭವಾಗಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಕಿಂಜರಾಪು ತಿಳಿಸಿದ್ದಾರೆ.

ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಪುನರಾರಂಭಿಸುವ ಬಗ್ಗೆ ಸಂಸದ ಕೋಟ ಶ್ರೀನಿವಾಸಪೂಜಾರಿಯವರು ಕೇಂದ್ರ ವಿಮಾನ ಯಾನ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಇದನ್ನೂ ಓದಿ: 

ಸಂಸದರ ಪತ್ರದ ಹಿನ್ನೆಲೆಯಲ್‌ಲ್ಲಿ ಏರ್‌ಇಂಡಿಯಾ ಸಂಸ್ಥೆಯೊಂದಿಗೆ ಸಮಾಲೋಚನೆ ಮಾಡಲಾಗಿದ್ದು ಮಾರ್ಚ್‌ನಿಂದ ವಿಮಾನಯಾನ ಪುನರಾರಂಭಿಸುವ ಕುರಿತು ಸಂಸ್ಥೆಯು ನಿರ್ಣಯ ತೆಗೆದುಕೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕರಾವಳಿ ಜಿಲ್ಲೆಯಿಂದ ಮಸ್ಕತ್ ಹೋಗಿ ನೆಲೆಸಿರುವವರಿಗೆ ಈ ಸೇವೆ ಯಿಂದ ಹೆಚ್ಚಿನ ಅನುಕೂಲವಾಗಲಿದೆ. ಕರಾವಳಿ ಭಾಗದ ಅನೇಕರು ಅರಬ್ ದೇಶಗಳಲ್ಲಿ ಉದ್ಯೋಗ, ಶಿಕ್ಷಣ ಸಹಿತ ನಾನಾ ಉದ್ದೇಶಕ್ಕೆ ನೆಲೆಯಾಗಿದ್ದಾರೆ.

ಇದನ್ನೂ ಓದಿ: 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago