ಮಂಗಳೂರು: ಮಾಟ, ಮಂತ್ರ ನಿವಾರಿಸುವ ನೆಪದಲ್ಲಿ ಮಹಿಳೆಗೆ ಲೈಂಕಿಕ ಕಿರುಕುಳ ನೀಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ನಿವಾಸಿ, ಮುಸ್ಲಿಂ ಧರ್ಮಗುರು ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿದ್ದ ಆರೋಪಿ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದ. ಚಿಕಿತ್ಸೆಯ ನೆಪದಲ್ಲಿ 1 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಎಂದು ಆರೋಪಿಸಲಾಗಿದೆ.
ಮಹಿಳೆ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದು, ಆಕೆಯ ಕುಟುಂಬದವರು ಹೆಜಮಾಡಿಯಲ್ಲಿದ್ದ ಕೂಳೂರು ಉಸ್ತಾದ್ನನ್ನು ಭೇಟಿ ಮಾಡಿದ್ದರು. ಮಹಳೆಯನ್ನು ನೋಡಿದ್ದ ಆತ, ಆಕೆಗೆ ಯಾರೋ ಮಾಟ ಮಾಡಿಸಿದ್ದಾರೆ ಎಂದು ನಂಬಿಸಿದ್ದ. ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಮಹಿಳೆಯನ್ನು ಆಗಾಗ ಬರಲು ಹೇಳುತ್ತಿದ್ದ. ಚಿಕಿತ್ಸೆ ಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಪಿಸಲಾಗಿದೆ.
ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದರು. ಪ್ರಕರಣದ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಅಬ್ದುಲ್ ಕರೀಮ್ನನ್ನು ಬಂಧಿಸಿದ್ದಾರೆ
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…