Featured

ಮಂಗಳೂರು: ಮಾಟ, ಮಂತ್ರ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಮುಸ್ಲಿಂ ಧರ್ಮಗುರು ಬಂಧನ – vishwanews24

ಮಂಗಳೂರು: ಮಾಟ, ಮಂತ್ರ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಮುಸ್ಲಿಂ ಧರ್ಮಗುರು ಬಂಧನ

ಮಂಗಳೂರು: ಮಾಟ, ಮಂತ್ರ ನಿವಾರಿಸುವ ನೆಪದಲ್ಲಿ ಮಹಿಳೆಗೆ ಲೈಂಕಿಕ ಕಿರುಕುಳ ನೀಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ನಿವಾಸಿ, ಮುಸ್ಲಿಂ ಧರ್ಮಗುರು ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿದ್ದ ಆರೋಪಿ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದ. ಚಿಕಿತ್ಸೆಯ ನೆಪದಲ್ಲಿ 1 ಲಕ್ಷ ರೂಪಾಯಿ‌ ಪಡೆದು ವಂಚಿಸಿದ್ದ ಎಂದು ಆರೋಪಿಸಲಾಗಿದೆ.

ಮಹಿಳೆ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದು, ಆಕೆಯ ಕುಟುಂಬದವರು ಹೆಜಮಾಡಿಯಲ್ಲಿದ್ದ ಕೂಳೂರು ಉಸ್ತಾದ್​ನನ್ನು ಭೇಟಿ ಮಾಡಿದ್ದರು. ಮಹಳೆಯನ್ನು‌ ನೋಡಿದ್ದ ಆತ, ಆಕೆಗೆ ಯಾರೋ ಮಾಟ ಮಾಡಿಸಿದ್ದಾರೆ ಎಂದು ನಂಬಿಸಿದ್ದ. ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಮಹಿಳೆಯನ್ನು ಆಗಾಗ ಬರಲು ಹೇಳುತ್ತಿದ್ದ. ಚಿಕಿತ್ಸೆ ಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಪಿಸಲಾಗಿದೆ.

ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಗೆ ಸಂತ್ರಸ್ತೆ ದೂರು‌ ನೀಡಿದ್ದರು. ಪ್ರಕರಣದ ಬಗ್ಗೆ ತನಿಖೆ‌ ನಡೆಸಿದ ಪೊಲೀಸರು, ಅಬ್ದುಲ್ ಕರೀಮ್​ನನ್ನು ಬಂಧಿಸಿದ್ದಾರೆ

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

2 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

3 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

3 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

3 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

4 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

4 hours ago