Featured

ಮಂಗಳೂರು: ಮಾದಕ ದ್ರವ್ಯ ಸಮಸ್ಯೆಯನ್ನು ಬೇರು ಸಮೇತ ಕಿತ್ತು ಹಾಕಲು ಸಜ್ಜು, ಬೀಚ್ ಪ್ರದೇಶಗಳಲ್ಲಿ ಮದ್ಯಪಾನ ಸೇವನೆ ಮಾಡಿದರೆ ಕಠಿಣ ಕ್ರಮ :ಪೋಲಿಸ್ ಆಯುಕ್ತ ಶಶಿ ಕುಮಾರ್ -Vishwanews24

ಮಂಗಳೂರು: ಮಾದಕ ದ್ರವ್ಯ ಸಮಸ್ಯೆಯನ್ನು ಬೇರು ಸಮೇತ ಕಿತ್ತು ಹಾಕಲು ಸಜ್ಜು,

ಬೀಚ್ ಪ್ರದೇಶಗಳಲ್ಲಿ ಮದ್ಯಪಾನ ಸೇವನೆ ಮಾಡಿದರೆ ಕಠಿಣ ಕ್ರಮ :ಪೋಲಿಸ್ ಆಯುಕ್ತ ಶಶಿ ಕುಮಾರ್ –Vishwanews24

ಮಂಗಳೂರು: ಮಾದಕ ದ್ರವ್ಯ ಸಮಸ್ಯೆಯನ್ನು ಬೇರು ಸಮೇತ ಕಿತ್ತು ಹಾಕಲು ಸಜ್ಜಾಗಿದ್ದು, ಬೀಚ್ ಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 75ಕ್ಕೂ ಹೆಚ್ಚು ಜನರ ವಶಕ್ಕೆ ಪಡೆಯಲಾಗಿದೆ. ಬೀಚ್ ಪ್ರದೇಶಗಳಲ್ಲಿ ಮದ್ಯಪಾನ ಸೇವನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೋಲಿಸ್ ಆಯುಕ್ತ ಶಶಿ ಕುಮಾರ್ ಹೇಳಿದರು.

ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಮಂಗಳೂರು ವೈವಿಧ್ಯಮಯವಾದ ನಗರ. ಕಾನೂನ ಸುವ್ಯವಸ್ಥಿತೆಯಲ್ಲಿ ಸೂಕ್ಷ್ಮ ಆಡಳಿತ ಪ್ರದೇಶವಾಗಿದೆ ಎಂದರು.

ನಗರದಲ್ಲಿ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು. ಡ್ರಗ್ಸ್ ಪೆಡ್ಲರ್ ಗಳ ಪೇರೆಡ್ ಕೂಡ ಮಾಡಲಾಗಿದೆ. ಪೆರೇಡ್ ನಿಂದ ಅವರ ಬದಲಾವಣೆಗೆ ಆದ್ಯತೆ ನೀಡಲಾಗಿದೆ ಎಂದರು.

ಪೋಲಿಸರ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಕರ್ತವ್ಯ ನಿರತ ಸಿಬ್ಬಂದಿಗಳಿಗೆ ತೊಂದರೆ ನೀಡಿದಲ್ಲಿ ಅಂತವರ ಮೇಲೆ ಗಂಭೀರ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಮಂಗಳೂರು ಪೋಲಿಸ್ ಆಯುಕ್ತ ಶಶಿಕುಮಾರ ಹೇಳಿದರು.

http://ಕೊರೋನಾ ಲಸಿಕೆ ಪೂರೈಕೆ : ಸಂಸ್ಥೆಯ ಪಾಲಿಗೆ ಇದೊಂದು ಹೆಮ್ಮೆಯ ಕ್ಷಣ : ಸೀರಮ್ ಇನ್ಸ್ಟಿಟ್ಯೂಟ್ ಮಾಲೀಕ ಆದಾರ್ ಪೂನಾವಾಲಾ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

9 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

9 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

14 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

14 hours ago